1 Samuel · chapter 14 · verse 22
1 Samuel 14:22 in Kannada
ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
Philishtiyaru odihodarendu ephraayim bettadalli adagikondidda samasta israayelyaru keli avaroo haageye yuddhadalli avarannu bidade hindattidaru.
1 Samuel 14:22 in English
- King James Version (KJV)
- Likewise all the men of Israel which had hid themselves in mount Ephraim, [when] they heard that the Philistines fled, even they also followed hard after them in the battle.
- World English Bible (WEB)
- Likewise all the men of Israel who had hidden themselves in the hill country of Ephraim, when they heard that the Philistines fled, even they also followed hard after them in the battle.
- American Standard Version (ASV)
- Likewise all the men of Israel that had hid themselves in the hill-country of Ephraim, when they heard that the Philistines fled, even they also followed hard after them in the battle.
- Bible in Basic English (BBE)
- And all the men of Israel who had taken cover in the hill-country of Ephraim, hearing that the Philistines had been put to flight, went after them, attacking them.
- Darby Translation (DBY)
- And all the men of Israel who had hid themselves in mount Ephraim heard that the Philistines fled, and they also followed hard after them in the battle.
- Webster's Bible (WBS)
- Likewise all the men of Israel who had hid themselves in mount Ephraim, [when] they heard that the Philistines fled, even they also followed hard after them in the battle.
- Young's Literal Translation (YLT)
- and all the men of Israel, who are hiding themselves in the hill-country of Ephraim, have heard that the Philistines have fled, and they pursue — even they — after them in battle.
Read in context
- 20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
- 21ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು.
- 22ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
- 23ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
- 24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
Cross references
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- 1 Samuel 31:7 1 ಸಮುವೇಲನು 31:7ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.