1 Samuel · chapter 14 · verse 24
1 Samuel 14:24 in Kannada
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
Aadare israayelyaru aa divasadalli bahala balalihodaru. Yaakandare saulanu--naanu nanna shatrugalige muyyi teerisuva haage saayankaa lada varege yaavanu aahaara tinnuttaano avanu shapisalpadali endu aane ittaddarinda janarellaroo aahaarada ruchi nodade iddaru.
1 Samuel 14:24 in English
- King James Version (KJV)
- And the men of Israel were distressed that day: for Saul had adjured the people, saying, Cursed [be] the man that eateth [any] food until evening, that I may be avenged on mine enemies. So none of the people tasted [any] food.
- World English Bible (WEB)
- The men of Israel were distressed that day; for Saul had adjured the people, saying, “Cursed is the man who eats any food until it is evening, and I am avenged of my enemies.” So none of the people tasted food.
- American Standard Version (ASV)
- And the men of Israel were distressed that day; for Saul had adjured the people, saying, Cursed be the man that eateth any food until it be evening, and I be avenged on mine enemies. So none of the people tasted food.
- Bible in Basic English (BBE)
- And all the people were with Saul, about twenty thousand men, and the fight was general through all the hill-country of Ephraim; but Saul made a great error that day, by putting the people under an oath, saying, Let that man be cursed who takes food before evening comes and I have given punishment to those who are against me. So the people had not a taste of food.
- Darby Translation (DBY)
- But the men of Israel were distressed that day. Now Saul had adjured the people, saying, Cursed be the man that eateth food until evening, and [until] I am avenged on mine enemies. So none of the people tasted food.
- Webster's Bible (WBS)
- And the men of Israel were distressed that day: for Saul had adjured the people, saying, Cursed [be] the man that eateth [any] food until evening, that I may be avenged on my enemies. So none of the people tasted [any] food.
- Young's Literal Translation (YLT)
- And the men of Israel have been distressed on that day, and Saul adjureth the people, saying, 'Cursed [is] the man who eateth food till the evening, and I have been avenged of mine enemies;' and none of the people hath tasted food.
Read in context
- 22ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
- 23ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
- 24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- 25ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು.
- 26ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.
Cross references
- Joshua 6:26 ಯೆಹೋಶುವ 6:26ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- Romans 10:2 ರೋಮಾಪುರದವರಿಗೆ 10:2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- Leviticus 27:29 ಯಾಜಕಕಾಂಡ 27:29ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- Psalm 18:47 ಕೀರ್ತನೆಗಳು 18:47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
- Proverbs 11:9 ಜ್ಞಾನೋಕ್ತಿಗಳು 11:9ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
- Judges 11:30–31 ನ್ಯಾಯಸ್ಥಾಪಕರು 11:30–31ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- 1 Samuel 14:27–30 1 ಸಮುವೇಲನು 14:27–30ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು. ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು. ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
- Joshua 6:17–19 ಯೆಹೋಶುವ 6:17–19ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
- Judges 5:2 ನ್ಯಾಯಸ್ಥಾಪಕರು 5:2ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
- Numbers 21:2 ಅರಣ್ಯಕಾಂಡ 21:2ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
- Deuteronomy 27:15–26 ಧರ್ಮೋಪದೇಶಕಾಂಡ 27:15–26ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
Original words (Hebrew)
- men · H376אִישׁ ʼîysh
- Israel · H3478יִשְׂרָאֵל Yisrâʼêl
- distressed · H5065נָגַשׂ nâgas
- day · H3117יוֹם yôwm
- Saul · H7586שָׁאוּל Shâʼûwl
- adjured · H422אָלָה ʼâlâh
- people · H5971עַם ʻam
- saying · H559אָמַר ʼâmar
- Cursed · H779אָרַר ʼârar
- man · H376אִישׁ ʼîysh
- eateth · H398אָכַל ʼâkal
- food · H3899לֶחֶם lechem
- evening · H6153עֶרֶב ʻereb
- avenged · H5358נָקַם nâqam
- enemies · H341אֹיֵב ʼôyêb
- people · H5971עַם ʻam
- tasted · H2938טָעַם ṭâʻam
- food · H3899לֶחֶם lechem