1 Samuel · chapter 14 · verse 25
1 Samuel 14:25 in Kannada
ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು.
Deshada janarellaru adaviyalli hoguttiruvaaga nelada mele jenu tuppa ittu.
1 Samuel 14:25 in English
- King James Version (KJV)
- And all [they of] the land came to a wood; and there was honey upon the ground.
- World English Bible (WEB)
- All the people came into the forest; and there was honey on the ground.
- American Standard Version (ASV)
- And all the people came into the forest; and there was honey upon the ground.
- Bible in Basic English (BBE)
- And there was honey on the face of the field, and all the people came to the honey, the bees having gone from it;
- Darby Translation (DBY)
- And all they of the land came to a wood; and there was honey on the ground.
- Webster's Bible (WBS)
- And all [they of] the land came to a wood; and there was honey upon the ground.
- Young's Literal Translation (YLT)
- And all [they of] the land have come into a forest, and there is honey on the face of the field;
Read in context
- 23ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
- 24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- 25ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು.
- 26ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.
- 27ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
Cross references
- Numbers 13:27 ಅರಣ್ಯಕಾಂಡ 13:27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
- Deuteronomy 9:28 ಧರ್ಮೋಪದೇಶಕಾಂಡ 9:28ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Matthew 3:4–5 ಮತ್ತಾಯನು 3:4–5ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು. ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.