1 Samuel · chapter 14 · verse 26
1 Samuel 14:26 in Kannada
ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.
Janaru aa adaviyalli hoguvaaga igo, jenu tuppa suriyuttittu; aadare janaru aa aaneya nimitta bhayapattadda rinda obbanaadaroo tanna baayige haakikollalilla.
1 Samuel 14:26 in English
- King James Version (KJV)
- And when the people were come into the wood, behold, the honey dropped; but no man put his hand to his mouth: for the people feared the oath.
- World English Bible (WEB)
- When the people had come to the forest, behold, honey was dripping, but no one put his hand to his mouth, for the people feared the oath.
- American Standard Version (ASV)
- And when the people were come unto the forest, behold, the honey dropped: but no man put his hand to his mouth; for the people feared the oath.
- Bible in Basic English (BBE)
- But not a man put his hand to his mouth for fear of the curse.
- Darby Translation (DBY)
- And the people had come into the wood, and behold, the honey flowed; but no man put his hand to his mouth, for the people feared the oath.
- Webster's Bible (WBS)
- And when the people had come into the wood, behold, the honey dropped; but no man put his hand to his mouth: for the people feared the oath.
- Young's Literal Translation (YLT)
- and the people come in unto the forest, and lo, the honey dropped, and none is moving his hand unto his mouth, for the people feared the oath.
Read in context
- 24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- 25ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು.
- 26ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.
- 27ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
- 28ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.