Skip to content
ThuthiThuthiThuthi
1 Samuel · chapter 14 · verse 28

1 Samuel 14:28 in Kannada

ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.

Aaga janaralli obbanu avanige--ee hottu aahaara tinnuvavanu shapisalpadali endu ninna tandeyu janarige kattunittaagi aane ittiddaane. Adakkoskara janaru danidu hogiddaare andanu.

1 Samuel 14:28 in English

King James Version (KJV)
Then answered one of the people, and said, Thy father straitly charged the people with an oath, saying, Cursed [be] the man that eateth [any] food this day. And the people were faint.
World English Bible (WEB)
Then one of the people answered, and said, “Your father directly commanded the people with an oath, saying, ‘Cursed is the man who eats food today.’” So the people were faint.
American Standard Version (ASV)
Then answered one of the people, and said, Thy father straitly charged the people with an oath, saying, Cursed be the man that eateth food this day. And the people were faint.
Bible in Basic English (BBE)
Then one of the people said to him, Your father put the people under an oath, saying, Let that man be cursed who takes any food this day. And the people were feeble, needing food.
Darby Translation (DBY)
Then answered one of the people and said, Thy father strictly adjured the people, saying, Cursed be the man that eateth food this day; and the people are faint.
Webster's Bible (WBS)
Then answered one of the people, and said, Thy father strictly charged the people with an oath, saying, Cursed [be] the man that eateth [any] food this day. And the people were faint.
Young's Literal Translation (YLT)
And a man of the people answereth and saith, 'Thy father certainly adjured the people, saying, Cursed [is] the man who eateth food to-day; and the people are weary.'

Read in context

  1. 26ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.
  2. 27ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
  3. 28ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.
  4. 29ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
  5. 30ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
Read all of 1 Samuel 14

Cross references

Original words (Hebrew)

1 Samuel 14:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.