1 Samuel · chapter 14 · verse 29
1 Samuel 14:29 in Kannada
ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
Adakke yonaa taananu--nanna tandeyu deshavannu shramepadisi ddaane. Igo, naanu jenutuppadalli svalpa ruchi nodiddarinda nanna kannagalu hege kaleyannu hondidavendu nodu.
1 Samuel 14:29 in English
- King James Version (KJV)
- Then said Jonathan, My father hath troubled the land: see, I pray you, how mine eyes have been enlightened, because I tasted a little of this honey.
- World English Bible (WEB)
- Then Jonathan said, “My father has troubled the land. Please look how my eyes have brightened because I tasted a little of this honey.
- American Standard Version (ASV)
- Then said Jonathan, My father hath troubled the land: see, I pray you, how mine eyes have been enlightened, because I tasted a little of this honey.
- Bible in Basic English (BBE)
- Then Jonathan said, My father has made trouble come on the land: now see how bright my eyes have become because I have taken a little of this honey.
- Darby Translation (DBY)
- And Jonathan said, My father has troubled the land: see, I pray you, that mine eyes are bright, because I tasted a little of this honey.
- Webster's Bible (WBS)
- Then said Jonathan, My father hath troubled the land: see, I pray you, how my eyes have been enlightened, because I tasted a little of this honey.
- Young's Literal Translation (YLT)
- And Jonathan saith, 'My father hath troubled the land; see, I pray you, that mine eyes have become bright because I tasted a little of this honey.
Read in context
- 27ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
- 28ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.
- 29ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
- 30ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
- 31ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
Cross references
- 1 Kings 18:18 1 ಅರಸುಗಳು 18:18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Joshua 7:25 ಯೆಹೋಶುವ 7:25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.