1 Samuel · chapter 14 · verse 3
1 Samuel 14:3 in Kannada
ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.
Aaga eliya maganaagiruva pheene haasana maganaada eekaabodana sahodaranaada aheetoobana maganaada aheeyanu sheelovi nalli ephodannu dharisikondu kartana yaajaka naagiddanu. Aadare yonaataananu hodaddannu janaru ariyade iddaru.
1 Samuel 14:3 in English
- King James Version (KJV)
- And Ahiah, the son of Ahitub, I-chabod’s brother, the son of Phinehas, the son of Eli, the LORD’s priest in Shiloh, wearing an ephod. And the people knew not that Jonathan was gone.
- World English Bible (WEB)
- including Ahijah the son of Ahitub, Ichabod’s brother, the son of Phinehas, the son of Eli the priest of the LORD in Shiloh, wearing an ephod. The people didn’t know that Jonathan was gone.
- American Standard Version (ASV)
- and Ahijah, the son of Ahitub, Ichabod’s brother, the son of Phinehas, the son of Eli, the priest of Jehovah in Shiloh, wearing an ephod. And the people knew not that Jonathan was gone.
- Bible in Basic English (BBE)
- And Ahijah, the son of Ahitub, brother of Ichabod, the son of Phinehas, the son of Eli, the priest of the Lord in Shiloh, who had the ephod. And the people had no idea that Jonathan had gone.
- Darby Translation (DBY)
- (And Ahijah the son of Ahitub, Ichabod's brother, the son of Phinehas, the son of Eli, Jehovah's priest in Shiloh, wore the ephod.) And the people did not know that Jonathan was gone.
- Webster's Bible (WBS)
- And Ahiah, the son of Ahitub, I-chabod's brother, the son of Phinehas, the son of Eli, the LORD'S priest in Shiloh, wearing an ephod. And the people knew not that Jonathan was gone.
- Young's Literal Translation (YLT)
- and Ahiah, son of Ahitub, brother of I-Chabod, son of Phinehas son of Eli priest of Jehovah in Shiloh, bearing an ephod; and the people knew not that Jonathan hath gone.
Read in context
- 1ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.
- 2ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
- 3ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.
- 4ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
- 5ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
Cross references
- 1 Samuel 4:21 1 ಸಮುವೇಲನು 4:21ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- 1 Samuel 22:20 1 ಸಮುವೇಲನು 22:20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
- 1 Samuel 22:9–12 1 ಸಮುವೇಲನು 22:9–12ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು. ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು. ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
- Exodus 28:26–32 ವಿಮೋಚನಕಾಂಡ 28:26–32ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು. ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು. ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು. ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು. ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು. ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು. ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
Original words (Hebrew)
- Ahiah · H281אֲחִיָּה ʼĂchîyâh
- son · H1121בֵּן bên
- Ahitub · H285אֲחִיטוּב ʼĂchîyṭûwb
- I-chabod’s · H350אִי־כָבוֹד ʼÎy-kâbôwd
- brother · H251אָח ʼâch
- son · H1121בֵּן bên
- Phinehas · H6372פִּינְחָס Pîynᵉchâç
- son · H1121בֵּן bên
- Eli · H5941עֵלִי ʻÊlîy
- priest · H3548כֹּהֵן kôhên
- Shiloh · H7887שִׁילֹה Shîylôh
- wearing · H5375נָשָׂא nâsâʼ
- ephod · H646אֵפוֹד ʼêphôwd
- people · H5971עַם ʻam
- knew · H3045יָדַע yâdaʻ
- Jonathan · H3129יוֹנָתָן Yôwnâthân
- gone · H1980הָלַךְ hâlak