Skip to content
ThuthiThuthiThuthi
1 Samuel · chapter 14 · verse 31

1 Samuel 14:31 in Kannada

ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.

Janaru aa dinadalli mikmaashininda ayyaalo nina varegoo philishtiyarannu sadebadidadarinda avaru bahalavaagi daniduhodaru.

1 Samuel 14:31 in English

King James Version (KJV)
And they smote the Philistines that day from Michmash to Aijalon: and the people were very faint.
World English Bible (WEB)
They struck the Philistines that day from Michmash to Aijalon. The people were very faint;
American Standard Version (ASV)
And they smote of the Philistines that day from Michmash to Aijalon. And the people were very faint;
Bible in Basic English (BBE)
That day they overcame the Philistines from Michmash to Aijalon: and the people were feeble from need of food.
Darby Translation (DBY)
And they smote the Philistines that day from Michmash to Ajalon; and the people were very faint.
Webster's Bible (WBS)
And they smote the Philistines that day from Michmash to Ajalon: and the people were very faint.
Young's Literal Translation (YLT)
And they smite on that day among the Philistines from Michmash to Aijalon, and the people are very weary,

Read in context

  1. 29ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
  2. 30ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
  3. 31ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
  4. 32ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
  5. 33ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
Read all of 1 Samuel 14

Cross references

Original words (Hebrew)

1 Samuel 14:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.