Skip to content
ThuthiThuthiThuthi
1 Samuel · chapter 14 · verse 32

1 Samuel 14:32 in Kannada

ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.

Aadada rinda avaru kolle maadidavugala mele biddu kurigalannoo danagalannoo karugalannoo hididu nelada mele koydu maansavannu raktadondige tindaru.

1 Samuel 14:32 in English

King James Version (KJV)
And the people flew upon the spoil, and took sheep, and oxen, and calves, and slew [them] on the ground: and the people did eat [them] with the blood.
World English Bible (WEB)
and the people pounced on the plunder, and took sheep, cattle, and calves, and killed them on the ground; and the people ate them with the blood.
American Standard Version (ASV)
and the people flew upon the spoil, and took sheep, and oxen, and calves, and slew them on the ground; and the people did eat them with the blood.
Bible in Basic English (BBE)
And rushing at the goods taken in the fight, the people took oxen and sheep and young oxen, and put them to death there on the earth, and had a meal, taking the flesh with the blood in it.
Darby Translation (DBY)
And the people fell on the spoil, and took sheep, and oxen, and calves, and slaughtered them on the ground; and the people ate [them] with the blood.
Webster's Bible (WBS)
And the people flew upon the spoil, and took sheep and oxen, and calves, and slew [them] on the ground: and the people ate [them] with the blood.
Young's Literal Translation (YLT)
and the people make unto the spoil, and take sheep, and oxen, and sons of the herd, and slaughter on the earth, and the people eat with the blood.

Read in context

  1. 30ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
  2. 31ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
  3. 32ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
  4. 33ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
  5. 34ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
Read all of 1 Samuel 14

Cross references

Original words (Hebrew)

1 Samuel 14:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.