Skip to content
ThuthiThuthiThuthi
1 Samuel · chapter 14 · verse 34

1 Samuel 14:34 in Kannada

ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.

Saulanu avarige--neevu janaralli chadarihogi rakta sahitavaagi tindu kartanige virodhavaagi paapamaadade pratiyo bbanu tanna ettannoo kuriyannoo nanna balige tandu illi koydu tinniri embadaagi heliri andanu. Aadadarinda janaralli pratiyobbanu tanna ettannu aa raatriyalli tanna sangada takkondu bandu alli koydaru.

1 Samuel 14:34 in English

King James Version (KJV)
And Saul said, Disperse yourselves among the people, and say unto them, Bring me hither every man his ox, and every man his sheep, and slay [them] here, and eat; and sin not against the LORD in eating with the blood. And all the people brought every man his ox with him that night, and slew [them] there.
World English Bible (WEB)
Saul said, “Disperse yourselves among the people, and tell them, ‘Every man bring me here his ox, and every man his sheep, and kill them here, and eat; and don’t sin against the LORD in eating meat with the blood.’” All the people brought every man his ox with him that night, and killed them there.
American Standard Version (ASV)
And Saul said, Disperse yourselves among the people, and say unto them, Bring me hither every man his ox, and every man his sheep, and slay them here, and eat; and sin not against Jehovah in eating with the blood. And all the people brought every man his ox with him that night, and slew them there.
Bible in Basic English (BBE)
And Saul said, Go about among the people and say to them, Let every man come here to me with his ox and his sheep, and put them to death here, and take his meal: do no sin against the Lord by taking the blood with the flesh. So all the people took their oxen with them that night and put them to death there.
Darby Translation (DBY)
And Saul said, Disperse yourselves among the people, and say to them, Bring near to me every man his ox, and every man his sheep, and slaughter them here, and eat; and sin not against Jehovah in eating with the blood. And all the people brought every man his ox with him that night, and slaughtered [them] there.
Webster's Bible (WBS)
And Saul said, Disperse yourselves among the people, and say to them, Bring me hither every man his ox, and every man his sheep, and slay [them] here, and eat; and sin not against the LORD in eating with the blood. And all the people brought every man his ox with him that night, and slew [them] there.
Young's Literal Translation (YLT)
And Saul saith, 'Be ye scattered among the people, and ye have said to them, Bring ye nigh unto me each his ox, and each his sheep; and ye have slain [them] in this place, and eaten, and ye do not sin against Jehovah to eat with the blood.' And all the people bring nigh each his ox, in his hand, that night, and slaughter [them] there.

Read in context

  1. 32ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
  2. 33ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
  3. 34ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
  4. 35ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.
  5. 36ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
Read all of 1 Samuel 14

Original words (Hebrew)

1 Samuel 14:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.