Skip to content
ThuthiThuthiThuthi
1 Samuel · chapter 14 · verse 35

1 Samuel 14:35 in Kannada

ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.

Saulanu kartanige ondu balipeethavannu kattisidanu. Ade avanu kattisida modalane balipeethavu.

1 Samuel 14:35 in English

King James Version (KJV)
And Saul built an altar unto the LORD: the same was the first altar that he built unto the LORD.
World English Bible (WEB)
Saul built an altar to the LORD. This was the first altar that he built to the LORD.
American Standard Version (ASV)
And Saul built an altar unto Jehovah: the same was the first altar that he built unto Jehovah.
Bible in Basic English (BBE)
And Saul put up an altar to the Lord: this was the first altar which he put up to the Lord.
Darby Translation (DBY)
And Saul built an altar to Jehovah: this was the first altar he built to Jehovah.
Webster's Bible (WBS)
And Saul built an altar to the LORD: the same was the first altar that he built to the LORD:
Young's Literal Translation (YLT)
And Saul buildeth an alter to Jehovah; with it he hath begun to build altars to Jehovah.

Read in context

  1. 33ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
  2. 34ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
  3. 35ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.
  4. 36ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
  5. 37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
Read all of 1 Samuel 14

Cross references

Original words (Hebrew)

1 Samuel 14:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.