1 Samuel · chapter 14 · verse 36
1 Samuel 14:36 in Kannada
ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
Saulanu janarige--naavu ee raatriyalli philishtiyarannu bennattihogi udayakaalada varege avarannu sulukondu avaralli obbanannaadaroo ulisabaaradu andanu. Adakke janaru--ninna kannugalige olledaagi toruvadannellaa maadu andaru. Aaga yaajakanu--devara sannidhige hogona andanu.
1 Samuel 14:36 in English
- King James Version (KJV)
- And Saul said, Let us go down after the Philistines by night, and spoil them until the morning light, and let us not leave a man of them. And they said, Do whatsoever seemeth good unto thee. Then said the priest, Let us draw near hither unto God.
- World English Bible (WEB)
- Saul said, “Let’s go down after the Philistines by night, and take plunder among them until the morning light. Let’s not leave a man of them.” They said, “Do whatever seems good to you.” Then the priest said, “Let’s draw near here to God.”
- American Standard Version (ASV)
- And Saul said, Let us go down after the Philistines by night, and take spoil among them until the morning light, and let us not leave a man of them. And they said, Do whatsoever seemeth good unto thee. Then said the priest, Let us draw near hither unto God.
- Bible in Basic English (BBE)
- And Saul said, Let us go down after the Philistines by night, attacking them till the morning, till there is not a man of them living. And they said, Do whatever seems right to you. Then the priest said, Let us come near to God.
- Darby Translation (DBY)
- And Saul said, Let us go down after the Philistines by night, and plunder them until the morning light, and let us not leave a man of them. And they said, Do whatsoever is good in thy sight. Then said the priest, Let us come near hither to God.
- Webster's Bible (WBS)
- And Saul said, Let us go down after the Philistines by night, and spoil them until the morning light, and let us not leave a man of them. And they said, Do whatever seemeth good to thee. Then said the priest, Let us draw near hither to God.
- Young's Literal Translation (YLT)
- And Saul saith, 'Let us go down after the Philistines by night, and we prey upon them till the light of the morning, and leave not a man of them.' And they say, 'All that is good in thine eyes do.' And the priest saith, 'Let us draw near hither unto God.'
Read in context
- 34ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
- 35ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.
- 36ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
- 37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
- 38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
Cross references
- Psalm 73:28 ಕೀರ್ತನೆಗಳು 73:28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
- Isaiah 48:1–2 ಯೆಶಾಯ 48:1–2ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ. ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Joshua 10:9–14 ಯೆಹೋಶುವ 10:9–14ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು. ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು. ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು. ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು. ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು. ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
- Joshua 11:14 ಯೆಹೋಶುವ 11:14ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
- Isaiah 58:2 ಯೆಶಾಯ 58:2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- James 4:8 ಯಾಕೋಬನು 4:8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
- 1 Samuel 11:11 1 ಸಮುವೇಲನು 11:11ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
- Jeremiah 6:5 ಯೆರೆಮೀಯ 6:5ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- 1 Samuel 14:3 1 ಸಮುವೇಲನು 14:3ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.
- Joshua 10:19 ಯೆಹೋಶುವ 10:19ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
- 1 Samuel 14:18–19 1 ಸಮುವೇಲನು 14:18–19ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು. ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು.
Original words (Hebrew)
- Saul · H7586שָׁאוּל Shâʼûwl
- said · H559אָמַר ʼâmar
- down · H3381יָרַד yârad
- after · H310אַחַר ʼachar
- Philistines · H6430פְּלִשְׁתִּי Pᵉlishtîy
- night · H3915לַיִל layil
- spoil · H962בָּזַז bâzaz
- morning · H1242בֹּקֶר bôqer
- light · H216אוֹר ʼôwr
- leave · H7604שָׁאַר shâʼar
- man · H376אִישׁ ʼîysh
- said · H559אָמַר ʼâmar
- Do · H6213עָשָׂה ʻâsâh
- seemeth · H5869עַיִן ʻayin
- good · H2896טוֹב ṭôwb
- said · H559אָמַר ʼâmar
- priest · H3548כֹּהֵן kôhên
- near · H7126קָרַב qârab
- hither · H1988הֲלֹם hălôm
- God · H430אֱלֹהִים ʼĕlôhîym