1 Samuel · chapter 14 · verse 37
1 Samuel 14:37 in Kannada
ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
Saulanu--naanu philishtiyarannu himbaalisi hogalo? Neenu avarannu israayelyara kaige oppisikoduviyo endu devara aalochaneyannu kelidanu; aadare aatanu avanige aa divasadalli pratyuttara kodade hodanu.
1 Samuel 14:37 in English
- King James Version (KJV)
- And Saul asked counsel of God, Shall I go down after the Philistines? wilt thou deliver them into the hand of Israel? But he answered him not that day.
- World English Bible (WEB)
- Saul asked counsel of God: “Shall I go down after the Philistines? Will you deliver them into the hand of Israel?” But he didn’t answer him that day.
- American Standard Version (ASV)
- And Saul asked counsel of God, Shall I go down after the Philistines? wilt thou deliver them into the hand of Israel? But he answered him not that day.
- Bible in Basic English (BBE)
- And Saul, desiring directions from God, said, Am I to go down after the Philistines? will you give them up into the hands of Israel? But he gave him no answer that day.
- Darby Translation (DBY)
- And Saul inquired of God, Shall I go down after the Philistines? wilt thou give them into the hand of Israel? But he did not answer him that day.
- Webster's Bible (WBS)
- And Saul asked counsel of God, Shall I go down after the Philistines? wilt thou deliver them into the hand of Israel? But he answered him not that day.
- Young's Literal Translation (YLT)
- And Saul asketh of God, 'Do I go down after the Philistines? dost Thou give them into the hand of Israel?' and He hath not answered him on that day.
Read in context
- 35ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.
- 36ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
- 37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
- 38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
- 39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
Cross references
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- 1 Samuel 23:4 1 ಸಮುವೇಲನು 23:4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- 2 Samuel 5:19 2 ಸಮುವೇಲನು 5:19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- 1 Samuel 23:9–12 1 ಸಮುವೇಲನು 23:9–12ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- 1 Kings 22:5 1 ಅರಸುಗಳು 22:5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
- Ezekiel 14:3–5 ಯೆಹೆಜ್ಕೇಲನು 14:3–5ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ. ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
- 2 Samuel 5:23 2 ಸಮುವೇಲನು 5:23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- 1 Samuel 30:7–8 1 ಸಮುವೇಲನು 30:7–8ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು. ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 1 Kings 22:15 1 ಅರಸುಗಳು 22:15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- Judges 1:1 ನ್ಯಾಯಸ್ಥಾಪಕರು 1:1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
- 1 Samuel 10:22 1 ಸಮುವೇಲನು 10:22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.