1 Samuel · chapter 14 · verse 38
1 Samuel 14:38 in Kannada
ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
Aaga saulanu--janara ellaa mukhyasthare, illi banniri; eehottu ee paapa yaavadarinda untaayitendu tilukondu nodiri.
1 Samuel 14:38 in English
- King James Version (KJV)
- And Saul said, Draw ye near hither, all the chief of the people: and know and see wherein this sin hath been this day.
- World English Bible (WEB)
- Saul said, “Draw near here, all you chiefs of the people, and know and see in whom this sin has been today.
- American Standard Version (ASV)
- And Saul said, Draw nigh hither, all ye chiefs of the people; and know and see wherein this sin hath been this day.
- Bible in Basic English (BBE)
- And Saul said, Come near, all you chiefs of the people, and let us get word from God and see in whom is this sin today.
- Darby Translation (DBY)
- And Saul said, Draw ye near hither, all the heads of the people; and know and see wherein this sin has been this day.
- Webster's Bible (WBS)
- And Saul said, Draw ye near hither all the chief of the people: and know and see wherein this sin hath been this day.
- Young's Literal Translation (YLT)
- And Saul saith, 'Draw ye nigh hither all, the chiefs of the people, and know and see in what this sin hath been to-day;
Read in context
- 36ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
- 37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
- 38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
- 39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
- 40ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
Cross references
- 1 Samuel 10:19–20 1 ಸಮುವೇಲನು 10:19–20ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು. ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Zechariah 10:4 ಜೆಕರ್ಯ 10:4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- 2 Samuel 18:3 2 ಸಮುವೇಲನು 18:3ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
- Joshua 7:14–26 ಯೆಹೋಶುವ 7:14–26ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ. ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು. ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು. ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು. ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು. ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು. ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು. ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು. ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Joshua 7:11 ಯೆಹೋಶುವ 7:11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
- Psalm 47:9 ಕೀರ್ತನೆಗಳು 47:9ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
- Judges 20:2 ನ್ಯಾಯಸ್ಥಾಪಕರು 20:2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- Matthew 21:42 ಮತ್ತಾಯನು 21:42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- Ephesians 2:20 ಎಫೆಸದವರಿಗೆ 2:20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;