Skip to content
ThuthiThuthiThuthi
1 Samuel · chapter 14 · verse 39

1 Samuel 14:39 in Kannada

ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.

Nanna kumaaranaada yonaataana nindaadaroo untaagiddare avanu saayale saayuvanendu israayelannu rakshisuva kartana mele aane ittu heluttene andanu. Aadare sakala janaralli obbanaadaroo avanige pratyuttara kodalilla.

1 Samuel 14:39 in English

King James Version (KJV)
For, [as] the LORD liveth, which saveth Israel, though it be in Jonathan my son, he shall surely die. But [there was] not a man among all the people [that] answered him.
World English Bible (WEB)
For as the LORD lives, who saves Israel, though it is in Jonathan my son, he shall surely die.” But there was not a man among all the people who answered him.
American Standard Version (ASV)
For, as Jehovah liveth, who saveth Israel, though it be in Jonathan my son, he shall surely die. But there was not a man among all the people that answered him.
Bible in Basic English (BBE)
For, by the living Lord, the saviour of Israel, even if the sinner is Jonathan, my son, death will certainly be his fate. But not a man among all the people gave him any answer.
Darby Translation (DBY)
For, [as] Jehovah liveth, who has saved Israel, though it be in Jonathan my son, he shall certainly die. And no one answered him among all the people.
Webster's Bible (WBS)
For [as] the LORD liveth, who saveth Israel, though it is in Jonathan my son, he shall surely die. But [there was] not a man among all the people [that] answered him.
Young's Literal Translation (YLT)
for, Jehovah liveth, who is saving Israel: surely if it be in Jonathan my son, surely he doth certainly die;' and none is answering him out of all the people.

Read in context

  1. 37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
  2. 38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
  3. 39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
  4. 40ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
  5. 41ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.
Read all of 1 Samuel 14

Cross references

Original words (Hebrew)

1 Samuel 14:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.