1 Samuel · chapter 14 · verse 40
1 Samuel 14:40 in Kannada
ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
Aaga saulanu samasta israaye lige--neevu ondu kadeyalli irri; naanoo nanna maganaada yonaataananoo ondu kadeyalli irutteve andanu. Janaru saulanige--ninna drushtige olledaagi toruvadannu maadu andaru.
1 Samuel 14:40 in English
- King James Version (KJV)
- Then said he unto all Israel, Be ye on one side, and I and Jonathan my son will be on the other side. And the people said unto Saul, Do what seemeth good unto thee.
- World English Bible (WEB)
- Then he said to all Israel, “You be on one side, and I and Jonathan my son will be on the other side.” The people said to Saul, “Do what seems good to you.”
- American Standard Version (ASV)
- Then said he unto all Israel, Be ye on one side, and I and Jonathan my son will be on the other side. And the people said unto Saul, Do what seemeth good unto thee.
- Bible in Basic English (BBE)
- Then he said to all Israel, You be on one side, and I with Jonathan my son will be on the other side. And the people said to Saul, Do whatever seems good to you.
- Darby Translation (DBY)
- Then said he to all Israel, Be ye on one side, and I and Jonathan my son will be on the other side. And the people said to Saul, Do what is good in thy sight.
- Webster's Bible (WBS)
- Then said he to all Israel, Be ye on one side, and I and Jonathan my son will be on the other side. And the people said to Saul, Do what seemeth good to thee.
- Young's Literal Translation (YLT)
- And he saith unto all Israel, 'Ye — ye are on one side, and I and Jonathan my son are on another side;' and the people say unto Saul, 'That which is good in thine eyes do.'
Read in context
- 38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
- 39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
- 40ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
- 41ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.
- 42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
Cross references
- 1 Samuel 14:36 1 ಸಮುವೇಲನು 14:36ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
- 2 Samuel 15:15 2 ಸಮುವೇಲನು 15:15ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
- 1 Samuel 14:7 1 ಸಮುವೇಲನು 14:7ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.
Original words (Hebrew)
- said · H559אָמַר ʼâmar
- Israel · H3478יִשְׂרָאֵל Yisrâʼêl
- one · H259אֶחָד ʼechâd
- side · H5676עֵבֶר ʻêber
- Jonathan · H3129יוֹנָתָן Yôwnâthân
- son · H1121בֵּן bên
- other · H259אֶחָד ʼechâd
- side · H5676עֵבֶר ʻêber
- people · H5971עַם ʻam
- said · H559אָמַר ʼâmar
- Saul · H7586שָׁאוּל Shâʼûwl
- Do · H6213עָשָׂה ʻâsâh
- seemeth · H5869עַיִן ʻayin
- good · H2896טוֹב ṭôwb