1 Samuel · chapter 14 · verse 41
1 Samuel 14:41 in Kannada
ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.
Saulanu israayelina devaraada kartanige--neenu poorna nirnayavannu dayapaalisu endu heli cheetu haakidenu andanu. Saulanigoo yonaataananigoo cheetubantu.
1 Samuel 14:41 in English
- King James Version (KJV)
- Therefore Saul said unto the LORD God of Israel, Give a perfect [lot]. And Saul and Jonathan were taken: but the people escaped.
- World English Bible (WEB)
- Therefore Saul said to the LORD, the God of Israel, “Show the right.” Jonathan and Saul were chosen, but the people escaped.
- American Standard Version (ASV)
- Therefore Saul said unto Jehovah, the God of Israel, Show the right. And Jonathan and Saul were taken [by lot]; but the people escaped.
- Bible in Basic English (BBE)
- Then Saul said to the Lord, the God of Israel, Why have you not given me an answer today? If the sin is in me or in Jonathan my son, O Lord God of Israel, give Urim, and if it is in your people Israel, give Thummim. And by the decision of the Lord, Saul and Jonathan were marked out, and the people went free.
- Darby Translation (DBY)
- And Saul said to Jehovah the God of Israel, Give a perfect [testimony]! And Jonathan and Saul were taken, and the people escaped.
- Webster's Bible (WBS)
- Therefore Saul said to the LORD God of Israel, Give a perfect [lot] . And Saul and Jonathan were taken: but the people escaped.
- Young's Literal Translation (YLT)
- And Saul saith unto Jehovah, God of Israel, 'Give perfection;' and Jonathan and Saul are captured, and the people went out.
Read in context
- 39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
- 40ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
- 41ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.
- 42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
- 43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
Cross references
- Acts 1:24 ಅಪೊಸ್ತಲರ ಕೃತ್ಯಗಳು 1:24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
- Joshua 7:16–18 ಯೆಹೋಶುವ 7:16–18ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
- 1 Samuel 10:20–21 1 ಸಮುವೇಲನು 10:20–21ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು. ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Jonah 1:7 ಯೋನ 1:7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.