Skip to content
ThuthiThuthiThuthi
1 Samuel · chapter 14 · verse 42

1 Samuel 14:42 in Kannada

ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.

Aadare janaru paaraadaru. Saulanu avarige--nanna meleyoo nanna maganaada yonaataanana meleyoo cheetu haakiri andaaga yonaataananige cheetu bittu.

1 Samuel 14:42 in English

King James Version (KJV)
And Saul said, Cast [lots] between me and Jonathan my son. And Jonathan was taken.
World English Bible (WEB)
Saul said, “Cast lots between me and Jonathan my son.” Jonathan was selected.
American Standard Version (ASV)
And Saul said, Cast [lots] between me and Jonathan my son. And Jonathan was taken.
Bible in Basic English (BBE)
And Saul said, Give your decision between my son Jonathan and me. And Jonathan was taken.
Darby Translation (DBY)
And Saul said, Cast [lots] between me and Jonathan my son. And Jonathan was taken.
Webster's Bible (WBS)
And Saul said, Cast [lots] between me and Jonathan my son. And Jonathan was taken.
Young's Literal Translation (YLT)
And Saul saith, 'Cast between me and Jonathan my son;' and Jonathan is captured.

Read in context

  1. 40ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
  2. 41ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.
  3. 42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
  4. 43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
  5. 44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
Read all of 1 Samuel 14

Original words (Hebrew)

1 Samuel 14:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.