Skip to content
ThuthiThuthiThuthi
1 Samuel · chapter 14 · verse 43

1 Samuel 14:43 in Kannada

ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.

Aaga saulanu yonaataananige--neenu maadi ddannu nanage tilisu andanu. Adakke yonaa taananu--nanna kaiyalliruva kolina koneyinda naanu svalpa jenu tuppavannu takkondu ruchi nodidenu; igo, naanu saayabeku andanu.

1 Samuel 14:43 in English

King James Version (KJV)
Then Saul said to Jonathan, Tell me what thou hast done. And Jonathan told him, and said, I did but taste a little honey with the end of the rod that [was] in mine hand, [and], lo, I must die.
World English Bible (WEB)
Then Saul said to Jonathan, “Tell me what you have done!” Jonathan told him, and said, “I certainly did taste a little honey with the end of the rod that was in my hand; and behold, I must die.”
American Standard Version (ASV)
Then Saul said to Jonathan, Tell me what thou hast done. And Jonathan told him, and said, I did certainly taste a little honey with the end of the rod that was in my hand; and, lo, I must die.
Bible in Basic English (BBE)
Then Saul said to Jonathan, Give me an account of what you have done. And Jonathan gave him the story and said, Certainly I took a little honey on the end of my rod; and now death is to be my fate.
Darby Translation (DBY)
And Saul said to Jonathan, Tell me what thou hast done. And Jonathan told him and said, With the end of the staff which is in my hand I tasted a little honey, [and] behold, I must die!
Webster's Bible (WBS)
Then Saul said to Jonathan, Tell me what thou hast done. And Jonathan told him, and said, I did but taste a little honey with the end of the rod that [was] in my hand, [and] , lo, I must die.
Young's Literal Translation (YLT)
And Saul saith unto Jonathan, 'Declare to me, what hast thou done?' and Jonathan declareth to him, and saith, 'I certainly tasted with the end of the rod that [is] in my hand a little honey; lo, I die!'

Read in context

  1. 41ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.
  2. 42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
  3. 43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
  4. 44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
  5. 45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
Read all of 1 Samuel 14

Cross references

Original words (Hebrew)

1 Samuel 14:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.