Skip to content
ThuthiThuthiThuthi
1 Samuel · chapter 14 · verse 44

1 Samuel 14:44 in Kannada

ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.

Adakke saulanu--yonaataanane, neenu nijavaagi saayabeku; illadiddare devaru nanage hechchaadaddannu maadali andanu.

1 Samuel 14:44 in English

King James Version (KJV)
And Saul answered, God do so and more also: for thou shalt surely die, Jonathan.
World English Bible (WEB)
Saul said, “God do so and more also; for you shall surely die, Jonathan.”
American Standard Version (ASV)
And Saul said, God do so and more also; for thou shalt surely die, Jonathan.
Bible in Basic English (BBE)
And Saul said, May God's punishment be on me if death is not your fate, Jonathan.
Darby Translation (DBY)
And Saul said, God do so [to me] and more also; thou shalt certainly die, Jonathan.
Webster's Bible (WBS)
And Saul answered, God do so, and more also: for thou shalt surely die, Jonathan.
Young's Literal Translation (YLT)
And Saul saith, 'Thus doth God do, and thus doth He add, for thou dost certainly die, Jonathan.'

Read in context

  1. 42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
  2. 43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
  3. 44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
  4. 45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
  5. 46ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.
Read all of 1 Samuel 14

Cross references

Original words (Hebrew)

1 Samuel 14:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.