1 Samuel · chapter 14 · verse 45
1 Samuel 14:45 in Kannada
ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
Aadare janaru saulanige--israayelinalli ee dodda rakshane yannuntu maadida yonaataananu saaya bahudo? Adu endigoo aagadu; avanu indu kartana sahaayada moolaka kaaryavannu nadisiddarinda kartana aane, avana taleyalliruva ondu koodalaadaroo nelada mele beelabaaradu andaru. Janaru yonaataananannu saayada haage bidisikondaru.
1 Samuel 14:45 in English
- King James Version (KJV)
- And the people said unto Saul, Shall Jonathan die, who hath wrought this great salvation in Israel? God forbid: [as] the LORD liveth, there shall not one hair of his head fall to the ground; for he hath wrought with God this day. So the people rescued Jonathan, that he died not.
- World English Bible (WEB)
- The people said to Saul, “Shall Jonathan die, who has worked this great salvation in Israel? Far from it! As the LORD lives, there shall not one hair of his head fall to the ground, for he has worked with God today!” So the people rescued Jonathan, so he didn’t die.
- American Standard Version (ASV)
- And the people said unto Saul, Shall Jonathan die, who hath wrought this great salvation in Israel? Far from it: as Jehovah liveth, there shall not one hair of his head fall to the ground; for he hath wrought with God this day. So the people rescued Jonathan, that he died not.
- Bible in Basic English (BBE)
- And the people said to Saul, Is death to come to Jonathan, the worker of this great salvation for Israel? Let it not be so: by the living Lord, not one hair of his head is to be touched, for he has been working with God today. So the people kept Jonathan from death.
- Darby Translation (DBY)
- And the people said to Saul, Shall Jonathan die, who has wrought this great salvation in Israel? Far be it! [as] Jehovah liveth, there shall not a hair of his head fall to the ground; for he has wrought with God this day. So the people delivered Jonathan, that he died not.
- Webster's Bible (WBS)
- And the people said to Saul, Shall Jonathan die, who hath wrought this great salvation in Israel? By no means: [as] the LORD liveth, there shall not one hair of his head fall to the ground; for he hath wrought with God this day. So the people rescued Jonathan, that he died not.
- Young's Literal Translation (YLT)
- And the people say unto Saul, 'Doth Jonathan die who wrought this great salvation in Israel? — a profanation! Jehovah liveth, if there falleth from the hair of his head to the earth, for with God he hath wrought this day;' and the people rescue Jonathan, and he hath not died.
Read in context
- 43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
- 44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
- 45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- 46ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.
- 47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
Cross references
- Luke 21:18 ಲೂಕನು 21:18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
- 2 Samuel 14:11 2 ಸಮುವೇಲನು 14:11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- Acts 27:34 ಅಪೊಸ್ತಲರ ಕೃತ್ಯಗಳು 27:34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
- 1 Kings 1:52 1 ಅರಸುಗಳು 1:52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Matthew 10:30 ಮತ್ತಾಯನು 10:30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
- Acts 15:12 ಅಪೊಸ್ತಲರ ಕೃತ್ಯಗಳು 15:12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
- Philippians 2:12–13 ಫಿಲಿಪ್ಪಿಯವರಿಗೆ 2:12–13ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Revelation 19:14 ಪ್ರಕಟನೆ 19:14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- Acts 21:19 ಅಪೊಸ್ತಲರ ಕೃತ್ಯಗಳು 21:19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
- Isaiah 29:20–21 ಯೆಶಾಯ 29:20–21ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು. ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
Original words (Hebrew)
- people · H5971עַם ʻam
- said · H559אָמַר ʼâmar
- Saul · H7586שָׁאוּל Shâʼûwl
- Jonathan · H3129יוֹנָתָן Yôwnâthân
- die · H4191מוּת mûwth
- wrought · H6213עָשָׂה ʻâsâh
- great · H1419גָּדוֹל gâdôwl
- salvation · H3444יְשׁוּעָה yᵉshûwʻâh
- Israel · H3478יִשְׂרָאֵל Yisrâʼêl
- forbid · H2486חָלִילָה châlîylâh
- liveth · H2416חַי chay
- hair · H8185שַׂעֲרָה saʻărâh
- head · H7218רֹאשׁ rôʼsh
- fall · H5307נָפַל nâphal
- ground · H776אֶרֶץ ʼerets
- wrought · H6213עָשָׂה ʻâsâh
- God · H430אֱלֹהִים ʼĕlôhîym
- day · H3117יוֹם yôwm
- people · H5971עַם ʻam
- rescued · H6299פָּדָה pâdâh
- Jonathan · H3129יוֹנָתָן Yôwnâthân
- died · H4191מוּת mûwth