1 Samuel · chapter 14 · verse 47
1 Samuel 14:47 in Kannada
ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
Heege saulanu israayelina mele dore tana takkondu suttaliruva tanna samasta shatruga laada movaabyara meleyoo ammonana makkala meleyoo edomyara meleyoo chobada arasugala meleyoo philishtiyara meleyoo yuddhamaadidanu. Yaara mele tirugidano avarannu peedisidanu.
1 Samuel 14:47 in English
- King James Version (KJV)
- So Saul took the kingdom over Israel, and fought against all his enemies on every side, against Moab, and against the children of Ammon, and against Edom, and against the kings of Zobah, and against the Philistines: and whithersoever he turned himself, he vexed [them].
- World English Bible (WEB)
- Now when Saul had taken the kingdom over Israel, he fought against all his enemies on every side: against Moab, and against the children of Ammon, and against Edom, and against the kings of Zobah, and against the Philistines. Wherever he turned himself, he defeated them.
- American Standard Version (ASV)
- Now when Saul had taken the kingdom over Israel, he fought against all his enemies on every side, against Moab, and against the children of Ammon, and against Edom, and against the kings of Zobah, and against the Philistines: and whithersoever he turned himself, he put [them] to the worse.
- Bible in Basic English (BBE)
- Now when Saul had taken his place as ruler of Israel, he made war on those who were against him on every side, Moab and the Ammonites and Edom and the kings of Zobah and the Philistines: and whichever way he went, he overcame them.
- Darby Translation (DBY)
- And Saul took the kingdom over Israel, and fought against all his enemies round about, against Moab, and against the children of Ammon, and against Edom, and against the kings of Zobah, and against the Philistines; and whithersoever he turned himself, he discomfited [them].
- Webster's Bible (WBS)
- So Saul took the kingdom over Israel, and fought against all his enemies on every side, against Moab, and against the children of Ammon, and against Edom, and against the kings of Zobah, and against the Philistines: and whithersoever he turned himself, he harassed [them] .
- Young's Literal Translation (YLT)
- and Saul captured the kingdom over Israel, and he fighteth round about against all his enemies, against Moab, and against the Bene-Ammon, and against Edom, and against the kings of Zobah, and against the Philistines, and whithersoever he turneth he doth vex [them].
Read in context
- 45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- 46ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.
- 47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
- 48ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.
- 49ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು.
Cross references
- 2 Samuel 10:6 2 ಸಮುವೇಲನು 10:6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- 1 Samuel 14:52 1 ಸಮುವೇಲನು 14:52ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- 2 Samuel 8:3 2 ಸಮುವೇಲನು 8:3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- 2 Kings 14:27 2 ಅರಸುಗಳು 14:27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- 1 Samuel 13:1 1 ಸಮುವೇಲನು 13:1ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.
- 1 Samuel 11:1–13 1 ಸಮುವೇಲನು 11:1–13ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು. ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು. ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು. ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು. ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು. ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು. ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು. ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು. ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ. ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು. ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
- 1 Kings 11:23 1 ಅರಸುಗಳು 11:23ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
- 1 Samuel 12:2 1 ಸಮುವೇಲನು 12:2ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
Original words (Hebrew)
- Saul · H7586שָׁאוּל Shâʼûwl
- took · H3920לָכַד lâkad
- kingdom · H4410מְלוּכָה mᵉlûwkâh
- Israel · H3478יִשְׂרָאֵל Yisrâʼêl
- fought · H3898לָחַם lâcham
- enemies · H341אֹיֵב ʼôyêb
- side · H5439סָבִיב çâbîyb
- Moab · H4124מוֹאָב Môwʼâb
- children · H1121בֵּן bên
- Ammon · H5983עַמּוֹן ʻAmmôwn
- Edom · H123אֱדֹם ʼĔdôm
- kings · H4428מֶלֶךְ melek
- Zobah · H6678צוֹבָא Tsôwbâʼ
- Philistines · H6430פְּלִשְׁתִּי Pᵉlishtîy
- turned · H6437פָּנָה pânâh
- vexed · H7561רָשַׁע râshaʻ