Skip to content
ThuthiThuthiThuthi
1 Samuel · chapter 14 · verse 49

1 Samuel 14:49 in Kannada

ಸೌಲನ ಕುಮಾರರ ಹೆಸರುಗಳು ಯೋನಾ ತಾನ್‌ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್‌, ಚಿಕ್ಕವಳಾದ ವಿಾಕಲ್‌ ಎಂಬ ಇಬ್ಬರು ಕುಮಾರ್ತೆಯರು ಇದ್ದರು.

Saulana kumaarara hesarugalu yonaa taan ishvi malkeeshoova embivugalu; hiriya valaada meraab, chikkavalaada viాkal emba ibbaru kumaarteyaru iddaru.

1 Samuel 14:49 in English

King James Version (KJV)
Now the sons of Saul were Jonathan, and Ishui, and Melchi-shua: and the names of his two daughters [were these;] the name of the firstborn Merab, and the name of the younger Michal:
World English Bible (WEB)
Now the sons of Saul were Jonathan, Ishvi, and Malchishua; and the names of his two daughters were these: the name of the firstborn Merab, and the name of the younger Michal.
American Standard Version (ASV)
Now the sons of Saul were Jonathan, and Ishvi, and Malchishua; and the names of his two daughters were these: the name of the first-born Merab, and the name of the younger Michal:
Bible in Basic English (BBE)
Now the sons of Saul were Jonathan and Ishvi and Malchi-shua; and these are the names of his daughters: the older was named Merab and the younger Michal;
Darby Translation (DBY)
And the sons of Saul were Jonathan, and Jishvi, and Malchi-shua. And the names of his two daughters: the name of the firstborn Merab, and the name of the younger Michal.
Webster's Bible (WBS)
Now the sons of Saul were Jonathan, and Ishui, and Melchi-shua: and the names of his two daughters [were these] ; the name of the first-born Merab, and the name of the younger Michal:
Young's Literal Translation (YLT)
And the sons of Saul are Jonathan, and Ishui, and Melchi-Shua; as to the name of his two daughters, the name of the first-born [is] Merab, and the name of the younger Michal;

Read in context

  1. 47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
  2. 48ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.
  3. 49ಸೌಲನ ಕುಮಾರರ ಹೆಸರುಗಳು ಯೋನಾ ತಾನ್‌ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್‌, ಚಿಕ್ಕವಳಾದ ವಿಾಕಲ್‌ ಎಂಬ ಇಬ್ಬರು ಕುಮಾರ್ತೆಯರು ಇದ್ದರು.
  4. 50ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
  5. 51ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
Read all of 1 Samuel 14

Cross references

Original words (Hebrew)

1 Samuel 14:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.