1 Samuel · chapter 14 · verse 5
1 Samuel 14:5 in Kannada
ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
Aa bandegalalli ondu uttarakke mikmaashige eduraagiyoo mattondu dakshinakke gibege eduraagiyoo ittu.
1 Samuel 14:5 in English
- King James Version (KJV)
- The forefront of the one [was] situate northward over against Michmash, and the other southward over against Gibeah.
- World English Bible (WEB)
- The one crag rose up on the north in front of Michmash, and the other on the south in front of Geba.
- American Standard Version (ASV)
- The one crag rose up on the north in front of Michmash, and the other on the south in front of Geba.
- Bible in Basic English (BBE)
- The one rock went up on the north in front of Michmash and the other on the south in front of Geba.
- Darby Translation (DBY)
- The one crag [formed] a pillar on the north opposite to Michmash, and the other on the south opposite to Geba.
- Webster's Bible (WBS)
- The front of the one [was] situated northward over against Michmash, and the other southward over against Gibeah.
- Young's Literal Translation (YLT)
- The one edge [is] fixed on the north over-against Michmash, and the one on the south over-against Gibeah.
Read in context
- 3ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.
- 4ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
- 5ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
- 6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 7ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.