1 Samuel · chapter 14 · verse 50
1 Samuel 14:50 in Kannada
ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
Aheemaachana kumaarteyaada aheenovamalu saulana hendatiyaagiddalu. Saulana chikkappanaada nerana maganaada abneranembavanu avana sainyaadhipati yaagiddanu.
1 Samuel 14:50 in English
- King James Version (KJV)
- And the name of Saul’s wife [was] Ahinoam, the daughter of Ahimaaz: and the name of the captain of his host [was] Abner, the son of Ner, Saul’s uncle.
- World English Bible (WEB)
- The name of Saul’s wife was Ahinoam the daughter of Ahimaaz. The name of the captain of his army was Abner the son of Ner, Saul’s uncle.
- American Standard Version (ASV)
- and the name of Saul’s wife was Ahinoam the daughter of Ahimaaz. And the name of the captain of his host was Abner the son of Ner, Saul’s uncle.
- Bible in Basic English (BBE)
- The name of Saul's wife was Ahinoam, the daughter of Ahimaaz; the captain of his army was Abner, the son of Ner, brother of Saul's father.
- Darby Translation (DBY)
- And the name of Saul's wife was Ahinoam, the daughter of Ahimaaz; and the name of the captain of his host was Abner, the son of Ner, Saul's uncle.
- Webster's Bible (WBS)
- And the name of Saul's [wife] was Ahinoam, the daughter of Ahimaaz: and the name of the captain of his host [was] Abner, the son of Ner, Saul's uncle.
- Young's Literal Translation (YLT)
- and the name of the wife of Saul [is] Ahinoam, daughter of Ahimaaz; and the name of the head of his host [is] Abner son of Ner, uncle of Saul;
Read in context
- 48ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.
- 49ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು.
- 50ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
- 51ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- 52ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
Cross references
- 2 Samuel 2:8 2 ಸಮುವೇಲನು 2:8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
- 1 Samuel 17:55 1 ಸಮುವೇಲನು 17:55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
Original words (Hebrew)
- name · H8034שֵׁם shêm
- Saul’s · H7586שָׁאוּל Shâʼûwl
- wife · H802אִשָּׁה ʼishshâh
- Ahinoam · H293אֲחִינֹעַם ʼĂchîynôʻam
- daughter · H1323בַּת bath
- Ahimaaz · H290אֲחִימַעַץ ʼĂchîymaʻats
- name · H8034שֵׁם shêm
- captain · H8269שַׂר sar
- host · H6635צָבָא tsâbâʼ
- Abner · H74אַבְנֵר ʼAbnêr
- son · H1121בֵּן bên
- Ner · H5369נֵר Nêr
- Saul’s · H7586שָׁאוּל Shâʼûwl
- uncle · H1730דּוֹד dôwd