Skip to content
ThuthiThuthiThuthi
1 Samuel · chapter 14 · verse 51

1 Samuel 14:51 in Kannada

ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.

Keeshanembavanu saulana tandeyu. Abnerana tandeyaada neranu abeeyelana maganu.idallade saulanu idda divasagalellaa philishtiyara mele balavaada yuddhavu nadeyitu. Saulanu yaava paraakramashaaliyannaadaroo dhairyashaaliyannaadaroo nodidare avanannu tanna baliyalli serisikolluttaa iddanu.

1 Samuel 14:51 in English

King James Version (KJV)
And Kish [was] the father of Saul; and Ner the father of Abner [was] the son of Abiel.
World English Bible (WEB)
Kish was the father of Saul, and Ner the father of Abner was the son of Abiel.
American Standard Version (ASV)
And Kish was the father of Saul; and Ner the father of Abner was the son of Abiel.
Bible in Basic English (BBE)
Kish, the father of Saul, and Ner, the father of Abner, were sons of Abiel.
Darby Translation (DBY)
And Kish the father of Saul, and Ner the father of Abner were sons of Abiel.
Webster's Bible (WBS)
And Kish [was] the father of Saul; and Ner the father of Abner [was] the son of Abiel.
Young's Literal Translation (YLT)
and Kish [is] father of Saul, and Ner father of Abner [is] son of Ahiel.

Read in context

  1. 49ಸೌಲನ ಕುಮಾರರ ಹೆಸರುಗಳು ಯೋನಾ ತಾನ್‌ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್‌, ಚಿಕ್ಕವಳಾದ ವಿಾಕಲ್‌ ಎಂಬ ಇಬ್ಬರು ಕುಮಾರ್ತೆಯರು ಇದ್ದರು.
  2. 50ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
  3. 51ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
  4. 52ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
Read all of 1 Samuel 14

Cross references

Original words (Hebrew)

1 Samuel 14:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.