1 Samuel · chapter 14 · verse 6
1 Samuel 14:6 in Kannada
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
Aaga yonaataananu tanna aayudhagalannu hidiyuva yauvanasthanige--naavu ee sunnati illadavara thaanakke daatihogona baa; ondu vele devaru namagoskara kaarya nadisuvanu. Yaakandare aneka janarindaadaroo svalpa janarindaadaroo rakshisuvadakke kartanige yaava aatankavilla andanu.
1 Samuel 14:6 in English
- King James Version (KJV)
- And Jonathan said to the young man that bare his armour, Come, and let us go over unto the garrison of these uncircumcised: it may be that the LORD will work for us: for [there is] no restraint to the LORD to save by many or by few.
- World English Bible (WEB)
- Jonathan said to the young man who bore his armor, “Come! Let’s go over to the garrison of these uncircumcised. It may be that the LORD will work for us, for there is no restraint on the LORD to save by many or by few.”
- American Standard Version (ASV)
- And Jonathan said to the young man that bare his armor, Come, and let us go over unto the garrison of these uncircumcised: it may be that Jehovah will work for us; for there is no restraint to Jehovah to save by many or by few.
- Bible in Basic English (BBE)
- And Jonathan said to his young servant who had his arms, Come, let us go over to the armies of these men who have no circumcision: it may be that the Lord will give us help, for there is no limit to his power; the Lord is able to give salvation by a great army or by a small band.
- Darby Translation (DBY)
- And Jonathan said to the young man that bore his armour, Come, and let us go over to the garrison of these uncircumcised: perhaps Jehovah will work for us; for there is no restraint to Jehovah to save by many or by few.
- Webster's Bible (WBS)
- And Jonathan said to the young man that bore his armor, Come, and let us go over to the garrison of these uncircumcised: it may be that the LORD will work for us: for [there is] no restraint to the LORD to save by many or by few.
- Young's Literal Translation (YLT)
- And Jonathan saith unto the young man bearing his weapons, 'Come, and we pass over unto the station of these uncircumcised; it may be Jehovah doth work for us, for there is no restraint to Jehovah to save by many or by few.'
Read in context
- 4ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
- 5ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
- 6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 7ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.
- 8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
Cross references
- Matthew 19:26 ಮತ್ತಾಯನು 19:26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- Zechariah 4:6 ಜೆಕರ್ಯ 4:6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Judges 7:4–7 ನ್ಯಾಯಸ್ಥಾಪಕರು 7:4–7ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು. ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು. ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು. ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
- Psalm 115:1–3 ಕೀರ್ತನೆಗಳು 115:1–3ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ. ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು? ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- 2 Kings 19:4 2 ಅರಸುಗಳು 19:4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
- Jeremiah 9:26 ಯೆರೆಮೀಯ 9:26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Genesis 17:7–11 ಆದಿಕಾಂಡ 17:7–11ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು. ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು. ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು. ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
Original words (Hebrew)
- Jonathan · H3083יְהוֹנָתָן Yᵉhôwnâthân
- said · H559אָמַר ʼâmar
- man · H5288נַעַר naʻar
- bare · H5375נָשָׂא nâsâʼ
- armour · H3627כְּלִי kᵉlîy
- Come · H3212יָלַךְ yâlak
- over · H5674עָבַר ʻâbar
- garrison · H4673מַצָּב matstsâb
- uncircumcised · H6189עָרֵל ʻârêl
- work · H6213עָשָׂה ʻâsâh
- restraint · H4622מַעְצוֹר maʻtsôwr
- save · H3467יָשַׁע yâshaʻ
- many · H7227רַב rab
- few · H4592מְעַט mᵉʻaṭ