1 Samuel · chapter 14 · verse 7
1 Samuel 14:7 in Kannada
ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.
Adakke avana aayudhagalannu horuvavanu avanige--ninna hrudayadalli iruvadannellaa maadu, nade; igo, ninna hrudayakke sariyaagi naanoo ninna sangada iddene andanu.
1 Samuel 14:7 in English
- King James Version (KJV)
- And his armourbearer said unto him, Do all that [is] in thine heart: turn thee; behold, I [am] with thee according to thy heart.
- World English Bible (WEB)
- His armor bearer said to him, “Do all that is in your heart. Go, and behold, I am with you according to your heart.”
- American Standard Version (ASV)
- And his armorbearer said unto him, Do all that is in thy heart: turn thee, behold, I am with thee according to thy heart.
- Bible in Basic English (BBE)
- And his servant said to him, Do whatever is in your mind: see, I am with you in every impulse of your heart.
- Darby Translation (DBY)
- And his armour-bearer said to him, Do all that is in thy heart; turn thee; behold, I am with thee according to thy heart.
- Webster's Bible (WBS)
- And his armor-bearer said to him, Do all that [is] in thy heart: turn thee; behold, I [am] with thee according to thy heart.
- Young's Literal Translation (YLT)
- And the bearer of his weapons saith to him, 'Do all that [is] in thy heart; turn for thee; lo, I [am] with thee, as thine own heart.'
Read in context
- 5ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
- 6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 7ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.
- 8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
- 9ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
Cross references
- 2 Samuel 7:3 2 ಸಮುವೇಲನು 7:3ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 1 Samuel 10:7 1 ಸಮುವೇಲನು 10:7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.