Skip to content
ThuthiThuthiThuthi
1 Samuel · chapter 14 · verse 8

1 Samuel 14:8 in Kannada

ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.

Aaga yonaataananuigo, naavu aa manushyara balige daati hogi avarige kaanisikolluvevu.

1 Samuel 14:8 in English

King James Version (KJV)
Then said Jonathan, Behold, we will pass over unto [these] men, and we will discover ourselves unto them.
World English Bible (WEB)
Then Jonathan said, “Behold, we will pass over to the men, and we will reveal ourselves to them.
American Standard Version (ASV)
Then said Jonathan, Behold, we will pass over unto the men, and we will disclose ourselves unto them.
Bible in Basic English (BBE)
Then Jonathan said, Now we will go over to these men and let them see us.
Darby Translation (DBY)
Then said Jonathan, Behold, we will pass over to the men, and we will shew ourselves to them.
Webster's Bible (WBS)
Then said Jonathan, Behold, we will pass over to [these] men, and we will discover ourselves to them.
Young's Literal Translation (YLT)
And Jonathan saith, 'Lo, we are passing over unto the men, and are revealed unto them;

Read in context

  1. 6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
  2. 7ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.
  3. 8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
  4. 9ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
  5. 10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
Read all of 1 Samuel 14

Cross references

Original words (Hebrew)

1 Samuel 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.