Skip to content
ThuthiThuthiThuthi
1 Samuel · chapter 14 · verse 9

1 Samuel 14:9 in Kannada

ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.

Avaru--naavu nimma balige baruva varege summane nillirendu namma sangada helidare naavu avara balige hogade namma sthaladalli nilluvevu.

1 Samuel 14:9 in English

King James Version (KJV)
If they say thus unto us, Tarry until we come to you; then we will stand still in our place, and will not go up unto them.
World English Bible (WEB)
If they say this to us, ‘Wait until we come to you!’ then we will stand still in our place and will not go up to them.
American Standard Version (ASV)
If they say thus unto us, Tarry until we come to you; then we will stand still in our place, and will not go up unto them.
Bible in Basic English (BBE)
If they say to us, Keep quiet where you are till we come to you; then we will keep our places and not go up to them.
Darby Translation (DBY)
If they say thus to us, Stand still until we come to you, then we will stay in our place, and will not go up to them.
Webster's Bible (WBS)
If they say thus to us, Tarry until we come to you; then we will stand still in our place, and will not go up to them.
Young's Literal Translation (YLT)
if thus they say unto us, 'Stand still till we have come unto you,' then we have stood in our place, and do not go up unto them;

Read in context

  1. 7ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.
  2. 8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
  3. 9ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
  4. 10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
  5. 11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
Read all of 1 Samuel 14

Cross references

Original words (Hebrew)

1 Samuel 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.