1 Samuel · chapter 15 · verse 1
1 Samuel 15:1 in Kannada
ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
Samuvelanu saulanige--kartanu tanna janaraada israayelyara mele ninnannu arasanannaagi abhishekisalu nannannu kaluhisidanu. Eega neenu kartana maatugalannu kelu.
1 Samuel 15:1 in English
- King James Version (KJV)
- Samuel also said unto Saul, The LORD sent me to anoint thee [to be] king over his people, over Israel: now therefore hearken thou unto the voice of the words of the LORD.
- World English Bible (WEB)
- Samuel said to Saul, “The LORD sent me to anoint you to be king over his people, over Israel. Now therefore listen to the voice of the LORD’s words.
- American Standard Version (ASV)
- And Samuel said unto Saul, Jehovah sent me to anoint thee to be king over his people, over Israel: now therefore hearken thou unto the voice of the words of Jehovah.
- Bible in Basic English (BBE)
- And Samuel said to Saul, The Lord sent me to put the holy oil on you and to make you king over his people, over Israel: so give ear now to the words of the Lord.
- Darby Translation (DBY)
- And Samuel said to Saul, Jehovah sent me to anoint thee king over his people, over Israel: now therefore hearken to the voice of the words of Jehovah.
- Webster's Bible (WBS)
- Samuel also said to Saul, the LORD sent me to anoint thee [to be] king over his people, over Israel: now therefore hearken thou to the voice of the words of the LORD.
- Young's Literal Translation (YLT)
- And Samuel saith unto Saul, 'Me did Jehovah send to anoint thee for king over His people, over Israel; and now, hearken to the voice of the words of Jehovah:
Read in context
- 1ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
- 2ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
- 3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
Cross references
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- 1 Samuel 12:14 1 ಸಮುವೇಲನು 12:14ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.
- Psalm 2:10–11 ಕೀರ್ತನೆಗಳು 2:10–11ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- 1 Chronicles 22:12–13 1 ಪೂರ್ವಕಾಲವೃತ್ತಾಂತ 22:12–13ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- 1 Samuel 13:13 1 ಸಮುವೇಲನು 13:13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 1 Samuel 15:16–18 1 ಸಮುವೇಲನು 15:16–18ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು. ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ? ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
- 2 Samuel 23:2–3 2 ಸಮುವೇಲನು 23:2–3ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು. ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.