1 Samuel · chapter 15 · verse 10
1 Samuel 15:10 in Kannada
ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
Aaga kartana vaakyavu samuvelanige untaa yitu, enandare--naanu saulanannu arasanannaagi maadiddarinda pashchaattaapapaduttene.
1 Samuel 15:10 in English
- King James Version (KJV)
- Then came the word of the LORD unto Samuel, saying,
- World English Bible (WEB)
- Then the LORD’s word came to Samuel, saying,
- American Standard Version (ASV)
- Then came the word of Jehovah unto Samuel, saying,
- Bible in Basic English (BBE)
- Then the Lord said to Samuel,
- Darby Translation (DBY)
- And the word of Jehovah came to Samuel, saying,
- Webster's Bible (WBS)
- Then came the word of the LORD to Samuel, saying,
- Young's Literal Translation (YLT)
- And the word of Jehovah is unto Samuel, saying,
Read in context
- 8ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
- 9ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
- 10ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
- 11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- 12ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.