1 Samuel · chapter 15 · verse 12
1 Samuel 15:12 in Kannada
ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
Aadare samuvelanu udayakaaladalleddu saulanannu edurugollalu hodanu. Aaga saulanu karmelige bandu, igo, tanagaagi ondu sthalavannu pratyekisidanendoo allinda suttikondu daati gilgaalige hodanendoo samuvelanige tilisalpattitu.
1 Samuel 15:12 in English
- King James Version (KJV)
- And when Samuel rose early to meet Saul in the morning, it was told Samuel, saying, Saul came to Carmel, and, behold, he set him up a place, and is gone about, and passed on, and gone down to Gilgal.
- World English Bible (WEB)
- Samuel rose early to meet Saul in the morning; and Samuel was told, saying, “Saul came to Carmel, and behold, he set up a monument for himself, turned, passed on, and went down to Gilgal.”
- American Standard Version (ASV)
- And Samuel rose early to meet Saul in the morning; and it was told Samuel, saying, Saul came to Carmel, and, behold, he set him up a monument, and turned, and passed on, and went down to Gilgal.
- Bible in Basic English (BBE)
- And early in the morning he got up and went to Saul; and word was given to Samuel that Saul had come to Carmel and put up a pillar, and had gone from there down to Gilgal.
- Darby Translation (DBY)
- And Samuel rose early to meet Saul in the morning. And it was told Samuel, saying, Saul came to Carmel, and behold, he set him up a monument, and has turned about, and passed on, and gone down to Gilgal.
- Webster's Bible (WBS)
- And when Samuel rose early to meet Saul in the morning, it was told Samuel, saying, Saul came to Carmel, and behold, he set him up a place, and has gone about, and passed on, and gone down to Gilgal.
- Young's Literal Translation (YLT)
- And Samuel riseth early to meet Saul in the morning, and it is declared to Samuel, saying, 'Saul hath come in to Carmel, and lo, he is setting up to himself a monument, and goeth round, and passeth over, and goeth down to Gilgal.'
Read in context
- 10ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
- 11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- 12ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
- 13ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
- 14ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
Cross references
- Joshua 15:55 ಯೆಹೋಶುವ 15:55ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
- 2 Samuel 18:18 2 ಸಮುವೇಲನು 18:18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- 1 Samuel 25:2 1 ಸಮುವೇಲನು 25:2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
- Joshua 4:8–9 ಯೆಹೋಶುವ 4:8–9ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು. ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- 1 Kings 18:42 1 ಅರಸುಗಳು 18:42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
Original words (Hebrew)
- Samuel · H8050שְׁמוּאֵל Shᵉmûwʼêl
- early · H7925שָׁכַם shâkam
- meet · H7125קִרְאָה qirʼâh
- Saul · H7586שָׁאוּל Shâʼûwl
- morning · H1242בֹּקֶר bôqer
- told · H5046נָגַד nâgad
- Samuel · H8050שְׁמוּאֵל Shᵉmûwʼêl
- saying · H559אָמַר ʼâmar
- Saul · H7586שָׁאוּל Shâʼûwl
- came · H935בּוֹא bôwʼ
- Carmel · H3760כַּרְמֶל Karmel
- up · H5324נָצַב nâtsab
- place · H3027יָד yâd
- about · H5437סָבַב çâbab
- on · H5674עָבַר ʻâbar
- down · H3381יָרַד yârad
- Gilgal · H1537גִּלְגָּל Gilgâl