Skip to content
ThuthiThuthiThuthi
1 Samuel · chapter 15 · verse 14

1 Samuel 15:14 in Kannada

ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.

Aaga samuvelanu avanige--nanna kivigalalli beeluva aa kurigala shabdavenu? Naanu keluva pashugala shabdavenu andanu.

1 Samuel 15:14 in English

King James Version (KJV)
And Samuel said, What [meaneth] then this bleating of the sheep in mine ears, and the lowing of the oxen which I hear?
World English Bible (WEB)
Samuel said, “Then what does this bleating of the sheep in my ears and the lowing of the cattle which I hear mean?”
American Standard Version (ASV)
And Samuel said, What meaneth then this bleating of the sheep in mine ears, and the lowing of the oxen which I hear?
Bible in Basic English (BBE)
And Samuel said, What then is this sound of the crying of sheep and the noise of oxen which comes to my ears?
Darby Translation (DBY)
And Samuel said, What [means] then this bleating of sheep in mine ears, and the lowing of oxen which I hear?
Webster's Bible (WBS)
And Samuel said, What [meaneth] then this bleating of the sheep in my ears, and the lowing of the oxen which I hear?
Young's Literal Translation (YLT)
And Samuel saith, 'And what [is] the noise of this flock in mine ears — and the noise of the herd which I am hearing?'

Read in context

  1. 12ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
  2. 13ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
  3. 14ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
  4. 15ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.
  5. 16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
Read all of 1 Samuel 15

Cross references

Original words (Hebrew)

1 Samuel 15:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.