1 Samuel · chapter 15 · verse 16
1 Samuel 15:16 in Kannada
ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
Aaga samuvelanu saulanigeadirali kartanu ee raatriyalli nanage heliddannu ninage tilisuvenu andanu. Adakkavanu--helu andanu.
1 Samuel 15:16 in English
- King James Version (KJV)
- Then Samuel said unto Saul, Stay, and I will tell thee what the LORD hath said to me this night. And he said unto him, Say on.
- World English Bible (WEB)
- Then Samuel said to Saul, “Stay, and I will tell you what the LORD said to me last night.” He said to him, “Say on.”
- American Standard Version (ASV)
- Then Samuel said unto Saul, Stay, and I will tell thee what Jehovah hath said to me this night. And he said unto him, Say on.
- Bible in Basic English (BBE)
- Then Samuel said to Saul, Say no more! Let me give you word of what the Lord has said to me this night. And he said to him, Say on.
- Darby Translation (DBY)
- And Samuel said to Saul, Stay, that I may tell thee what Jehovah has said to me this night. And he said to him, Say on.
- Webster's Bible (WBS)
- Then Samuel said to Saul, Stay, and I will tell thee what the LORD hath said to me this night. And he said to him, Say on.
- Young's Literal Translation (YLT)
- And Samuel saith unto Saul, 'Desist, and I declare to thee that which Jehovah hath spoken unto me to-night;' and he saith to him, 'Speak.'
Read in context
- 14ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
- 15ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.
- 16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
- 17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- 18ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
Cross references
- 1 Kings 22:16 1 ಅರಸುಗಳು 22:16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- 1 Samuel 9:27 1 ಸಮುವೇಲನು 9:27ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
- 1 Samuel 12:7 1 ಸಮುವೇಲನು 12:7ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.