1 Samuel · chapter 15 · verse 17
1 Samuel 15:17 in Kannada
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
Samuvelanu--neenu ninna drushtiyalli alpanaagiddaroo israayel gotragala mele yajamaananaagi maadalpattiyallavo? Kartanu ninnannu israayelyara mele arasanaagi abhishekisi danallavo?
1 Samuel 15:17 in English
- King James Version (KJV)
- And Samuel said, When thou [wast] little in thine own sight, [wast] thou not [made] the head of the tribes of Israel, and the LORD anointed thee king over Israel?
- World English Bible (WEB)
- Samuel said, “Though you were little in your own sight, weren’t you made the head of the tribes of Israel? The LORD anointed you king over Israel;
- American Standard Version (ASV)
- And Samuel said, Though thou wast little in thine own sight, wast thou not made the head of the tribes of Israel? And Jehovah anointed thee king over Israel;
- Bible in Basic English (BBE)
- And Samuel said, Though you may seem little to yourself, are you not head of the tribes of Israel? for the Lord with the holy oil made you king over Israel,
- Darby Translation (DBY)
- And Samuel said, Was it not when thou wast little in thine eyes that thou [becamest] the head of the tribes of Israel, and Jehovah anointed thee king over Israel?
- Webster's Bible (WBS)
- And Samuel said, When thou [wast] little in thy own sight, [wast] thou not [made] the head of the tribes of Israel, and the LORD anointed thee king over Israel?
- Young's Literal Translation (YLT)
- And Samuel saith, 'Art not thou, if thou [art] little in thine own eyes, head of the tribes of Israel? and Jehovah doth anoint thee for king over Israel,
Read in context
- 15ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.
- 16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
- 17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- 18ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
- 19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
Cross references
- 1 Samuel 15:1–3 1 ಸಮುವೇಲನು 15:1–3ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು. ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ. ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- 1 Samuel 10:22 1 ಸಮುವೇಲನು 10:22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
- 1 Samuel 9:21 1 ಸಮುವೇಲನು 9:21ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- Matthew 18:4 ಮತ್ತಾಯನು 18:4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- Judges 6:15 ನ್ಯಾಯಸ್ಥಾಪಕರು 6:15ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
- Hosea 13:1 ಹೋಶೇಯ 13:1ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.