Skip to content
ThuthiThuthiThuthi
1 Samuel · chapter 15 · verse 18

1 Samuel 15:18 in Kannada

ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.

Paapishtharaada amaalekyarannu sampoorna naashamaadi avaru teerihoguva varegoo avara sangada yuddhamaadabekendu kartanu ninnannu kaluhisidanu.

1 Samuel 15:18 in English

King James Version (KJV)
And the LORD sent thee on a journey, and said, Go and utterly destroy the sinners the Amalekites, and fight against them until they be consumed.
World English Bible (WEB)
and the LORD sent you on a journey, and said, ‘Go, and utterly destroy the sinners the Amalekites, and fight against them until they are consumed.’
American Standard Version (ASV)
and Jehovah sent thee on a journey, and said, Go, and utterly destroy the sinners the Amalekites, and fight against them until they be consumed.
Bible in Basic English (BBE)
And the Lord sent you on a journey and said, Go and put to the curse those sinners, the Amalekites, fighting against them till every one is dead.
Darby Translation (DBY)
And Jehovah sent thee on a way and said, Go and utterly destroy the sinners the Amalekites, and fight against them until they be consumed.
Webster's Bible (WBS)
And the LORD sent thee on a journey, and said, Go, and utterly destroy the sinners the Amalekites, and fight against them until they are consumed.
Young's Literal Translation (YLT)
and Jehovah sendeth thee in the way, and saith, Go, and thou hast devoted the sinners, the Amalekite, and fought against them till they are consumed;

Read in context

  1. 16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
  2. 17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್‌ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
  3. 18ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
  4. 19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
  5. 20ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
Read all of 1 Samuel 15

Cross references

Original words (Hebrew)

1 Samuel 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.