1 Samuel · chapter 15 · verse 19
1 Samuel 15:19 in Kannada
ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
Heegiruvaaga neenu yaake kartana maatige vidheyanaagade kolleya mele biddu kartana drushtige kettaddannu maadidi andanu.
1 Samuel 15:19 in English
- King James Version (KJV)
- Wherefore then didst thou not obey the voice of the LORD, but didst fly upon the spoil, and didst evil in the sight of the LORD?
- World English Bible (WEB)
- Why then didn’t you obey the LORD’s voice, but took the plunder, and did that which was evil in the LORD’s sight?”
- American Standard Version (ASV)
- Wherefore then didst thou not obey the voice of Jehovah, but didst fly upon the spoil, and didst that which was evil in the sight of Jehovah?
- Bible in Basic English (BBE)
- Why then did you not do the orders of the Lord, but by violently taking their goods did evil in the eyes of the Lord?
- Darby Translation (DBY)
- Why then didst thou not hearken to the voice of Jehovah, but didst fall upon the spoil, and didst evil in the sight of Jehovah?
- Webster's Bible (WBS)
- Why then didst thou not obey the voice of the LORD, but didst fly upon the spoil, and didst evil in the sight of the LORD?
- Young's Literal Translation (YLT)
- and why hast thou not hearkened to the voice of Jehovah — and dost fly unto the spoil, and dost do the evil thing in the eyes of Jehovah?'
Read in context
- 17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- 18ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
- 19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
- 20ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
- 21ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
Cross references
- 1 Samuel 14:32 1 ಸಮುವೇಲನು 14:32ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
- 2 Chronicles 36:12 2 ಪೂರ್ವಕಾಲವೃತ್ತಾಂತ 36:12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
- Jeremiah 7:11 ಯೆರೆಮೀಯ 7:11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Habakkuk 2:9–12 ಹಬಕ್ಕೂಕ 2:9–12ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 2 Chronicles 33:2 2 ಪೂರ್ವಕಾಲವೃತ್ತಾಂತ 33:2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;