Skip to content
ThuthiThuthiThuthi
1 Samuel · chapter 15 · verse 21

1 Samuel 15:21 in Kannada

ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.

Aadare janaru ninna devaraada kartanige gilgaali nalli bali koduvadakkaagi kolleyalli sampoorna vaagi naashamaadabekendiruva kuri pashugalalli meltaravaadavugalannu hidukondu bandaru andanu.

1 Samuel 15:21 in English

King James Version (KJV)
But the people took of the spoil, sheep and oxen, the chief of the things which should have been utterly destroyed, to sacrifice unto the LORD thy God in Gilgal.
World English Bible (WEB)
But the people took of the plunder, sheep and cattle, the best of the devoted things, to sacrifice to the LORD your God in Gilgal.”
American Standard Version (ASV)
But the people took of the spoil, sheep and oxen, the chief of the devoted things, to sacrifice unto Jehovah thy God in Gilgal.
Bible in Basic English (BBE)
But the people took some of their goods, sheep and oxen, the chief of the things which were put to the curse, to make an offering of them to the Lord your God in Gilgal.
Darby Translation (DBY)
But the people took of the spoil, sheep and oxen, the choicest of the devoted things, to sacrifice to Jehovah thy God in Gilgal.
Webster's Bible (WBS)
But the people took of the spoil, sheep and oxen, the chief of the things which should have been utterly destroyed, to sacrifice to the LORD thy God in Gilgal.
Young's Literal Translation (YLT)
and the people taketh of the spoil of the flock and herd, the first part of the devoted thing, for sacrifice to Jehovah thy God in Gilgal.'

Read in context

  1. 19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
  2. 20ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
  3. 21ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
  4. 22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
  5. 23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
Read all of 1 Samuel 15

Cross references

Original words (Hebrew)

1 Samuel 15:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.