Skip to content
ThuthiThuthiThuthi
1 Samuel · chapter 15 · verse 22

1 Samuel 15:22 in Kannada

ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.

Adakke samuvelanu--kartana vaakyakke vidheyanaadare kartanige aaguva santosha dahana baligalalliyoo baligalalliyoo aaguvado? Igo, baliginta vidheyavaaguvadu tagarugala kobbiginta aalaisuvadu uttamavaagiruvadu.

1 Samuel 15:22 in English

King James Version (KJV)
And Samuel said, Hath the LORD [as great] delight in burnt offerings and sacrifices, as in obeying the voice of the LORD? Behold, to obey [is] better than sacrifice, [and] to hearken than the fat of rams.
World English Bible (WEB)
Samuel said, “Has the LORD as great delight in burnt offerings and sacrifices, as in obeying the LORD’s voice? Behold, to obey is better than sacrifice, and to listen than the fat of rams.
American Standard Version (ASV)
And Samuel said, Hath Jehovah as great delight in burnt-offerings and sacrifices, as in obeying the voice of Jehovah? Behold, to obey is better than sacrifice, and to hearken than the fat of rams.
Bible in Basic English (BBE)
And Samuel said, Has the Lord as much delight in offerings and burned offerings as in the doing of his orders? Truly, to do his pleasure is better than to make offerings, and to give ear to him than the fat of sheep.
Darby Translation (DBY)
And Samuel said, Has Jehovah delight in burnt-offerings and sacrifices, As in hearkening to the voice of Jehovah? Behold, obedience is better than sacrifice, Attention than the fat of rams.
Webster's Bible (WBS)
And Samuel said, Hath the LORD [as great] delight in burnt-offerings and sacrifices, as in obeying the voice of the LORD? Behold, to obey [is] better than sacrifice, [and] to hearken than the fat of rams.
Young's Literal Translation (YLT)
And Samuel saith, 'Hath Jehovah had delight in burnt-offerings and sacrifices as [in] hearkening to the voice of Jehovah? lo, hearkening than sacrifice is better; to give attention than fat of rams;

Read in context

  1. 20ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
  2. 21ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
  3. 22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
  4. 23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
  5. 24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
Read all of 1 Samuel 15

Cross references

Original words (Hebrew)

1 Samuel 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.