Skip to content
ThuthiThuthiThuthi
1 Samuel · chapter 15 · verse 25

1 Samuel 15:25 in Kannada

ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.

Aadadarinda eega dayamaadi nanna paapavannu kshamisi naanu kartanannu aaraadhisuva haage nanna sangada tirigi baa endu bedikondanu.

1 Samuel 15:25 in English

King James Version (KJV)
Now therefore, I pray thee, pardon my sin, and turn again with me, that I may worship the LORD.
World English Bible (WEB)
Now therefore, please pardon my sin, and turn again with me, that I may worship the LORD.”
American Standard Version (ASV)
Now therefore, I pray thee, pardon my sin, and turn again with me, that I may worship Jehovah.
Bible in Basic English (BBE)
So now, let my sin have forgiveness, and go back with me to give worship to the Lord.
Darby Translation (DBY)
And now, I pray thee, forgive my sin, and turn again with me, that I may worship Jehovah.
Webster's Bible (WBS)
Now therefore, I pray thee, pardon my sin, and turn again with me, that I may worship the LORD.
Young's Literal Translation (YLT)
and now, bear, I pray thee, with my sin, and turn back with me, and I bow myself to Jehovah.'

Read in context

  1. 23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
  2. 24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
  3. 25ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
  4. 26ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
  5. 27ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
Read all of 1 Samuel 15

Cross references

Original words (Hebrew)

1 Samuel 15:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.