Skip to content
ThuthiThuthiThuthi
1 Samuel · chapter 15 · verse 26

1 Samuel 15:26 in Kannada

ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.

Aadakke samuvelanu saulanige--naanu ninna sangada hintirugi baruvadilla; yaakandare neenu kartana vaakyavannu tiraskaaramaadidi; kartanu ninnannu israayelyara mele arasanaagirada haage tira skaara maadibittanu.

1 Samuel 15:26 in English

King James Version (KJV)
And Samuel said unto Saul, I will not return with thee: for thou hast rejected the word of the LORD, and the LORD hath rejected thee from being king over Israel.
World English Bible (WEB)
Samuel said to Saul, “I will not return with you; for you have rejected the LORD’s word, and the LORD has rejected you from being king over Israel.”
American Standard Version (ASV)
And Samuel said unto Saul, I will not return with thee; for thou hast rejected the word of Jehovah, and Jehovah hath rejected thee from being king over Israel.
Bible in Basic English (BBE)
And Samuel said to Saul, I will not go back with you: for you have put away from you the word of the Lord, and the Lord has put you from your place as king over Israel.
Darby Translation (DBY)
And Samuel said to Saul, I will not turn again with thee; for thou hast rejected the word of Jehovah, and Jehovah has rejected thee from being king over Israel.
Webster's Bible (WBS)
And Samuel said to Saul, I will not return with thee: for thou hast rejected the word of the LORD, and the LORD hath rejected thee from being king over Israel.
Young's Literal Translation (YLT)
And Samuel saith unto Saul, 'I do not turn back with thee; for thou hast rejected the word of Jehovah, and Jehovah doth reject thee from being king over Israel.'

Read in context

  1. 24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
  2. 25ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
  3. 26ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
  4. 27ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
  5. 28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
Read all of 1 Samuel 15

Cross references

Original words (Hebrew)

1 Samuel 15:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.