1 Samuel · chapter 15 · verse 3
1 Samuel 15:3 in Kannada
ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
Eega neenu hogi aa amaalekyarannu hodedu avarige iddaddannellaa sampoornavaagi naashamaadi avarannu kanikarisade purusharannoo streeyarannoo chikkavarannoo mole koosugalannoo dana kuri onte kattegalannoo konduhaaku embadu.
1 Samuel 15:3 in English
- King James Version (KJV)
- Now go and smite Amalek, and utterly destroy all that they have, and spare them not; but slay both man and woman, infant and suckling, ox and sheep, camel and ass.
- World English Bible (WEB)
- Now go and strike Amalek, and utterly destroy all that they have, and don’t spare them; but kill both man and woman, infant and nursing baby, ox and sheep, camel and donkey.’”
- American Standard Version (ASV)
- Now go and smite Amalek, and utterly destroy all that they have, and spare them not; but slay both man and woman, infant and suckling, ox and sheep, camel and ass.
- Bible in Basic English (BBE)
- Go now and put Amalek to the sword, putting to the curse all they have, without mercy: put to death every man and woman, every child and baby at the breast, every ox and sheep, camel and ass.
- Darby Translation (DBY)
- Now go and smite Amalek, and destroy utterly all that they have, and spare them not, but slay both man and woman, infant and suckling, ox and sheep, camel and ass.
- Webster's Bible (WBS)
- Now go and smite Amalek, and utterly destroy all that they have, and spare them not; but slay both man and woman, infant and suckling, ox and sheep, camel and ass.
- Young's Literal Translation (YLT)
- Now, go, and thou hast smitten Amalek, and devoted all that it hath, and thou hast no pity on it, and hast put to death from man unto woman, from infant unto suckling, from ox unto sheep, from camel unto ass.'
Read in context
- 1ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
- 2ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
- 3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- 4ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
- 5ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
Cross references
- Deuteronomy 20:16–18 ಧರ್ಮೋಪದೇಶಕಾಂಡ 20:16–18ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
- Numbers 24:20 ಅರಣ್ಯಕಾಂಡ 24:20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
- 1 Samuel 22:19 1 ಸಮುವೇಲನು 22:19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Numbers 31:17 ಅರಣ್ಯಕಾಂಡ 31:17ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
- Isaiah 14:21–22 ಯೆಶಾಯ 14:21–22ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Joshua 6:17–21 ಯೆಹೋಶುವ 6:17–21ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು. ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು. ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
- Leviticus 27:28–29 ಯಾಜಕಕಾಂಡ 27:28–29ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- Genesis 3:17–18 ಆದಿಕಾಂಡ 3:17–18ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
- Deuteronomy 13:15–16 ಧರ್ಮೋಪದೇಶಕಾಂಡ 13:15–16ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು. ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
- Romans 8:20–22 ರೋಮಾಪುರದವರಿಗೆ 8:20–22ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ. ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು. ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
Original words (Hebrew)
- go · H3212יָלַךְ yâlak
- smite · H5221נָכָה nâkâh
- Amalek · H6002עֲמָלֵק ʻĂmâlêq
- destroy · H2763חָרַם châram
- spare · H2550חָמַל châmal
- slay · H4191מוּת mûwth
- man · H376אִישׁ ʼîysh
- woman · H802אִשָּׁה ʼishshâh
- infant · H5768עוֹלֵל ʻôwlêl
- suckling · H3243יָנַק yânaq
- ox · H7794שׁוֹר shôwr
- sheep · H7716שֶׂה seh
- camel · H1581גָּמָל gâmâl
- ass · H2543חֲמוֹר chămôwr