Skip to content
ThuthiThuthiThuthi
1 Samuel · chapter 15 · verse 31

1 Samuel 15:31 in Kannada

ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.

Haageye samuvelanu tirigi saulana hinde hodanu; saulanu kartanannu aaraadhisidanu.

1 Samuel 15:31 in English

King James Version (KJV)
So Samuel turned again after Saul; and Saul worshipped the LORD.
World English Bible (WEB)
So Samuel went back with Saul; and Saul worshiped the LORD.
American Standard Version (ASV)
So Samuel turned again after Saul; and Saul worshipped Jehovah.
Bible in Basic English (BBE)
So Samuel went back after Saul, and Saul gave worship to the Lord.
Darby Translation (DBY)
So Samuel turned again after Saul; and Saul worshipped Jehovah.
Webster's Bible (WBS)
So Samuel turned again after Saul; and Saul worshiped the LORD.
Young's Literal Translation (YLT)
And Samuel turneth back after Saul, and Saul boweth himself to Jehovah;

Read in context

  1. 29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
  2. 30ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
  3. 31ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
  4. 32ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
  5. 33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
Read all of 1 Samuel 15

Original words (Hebrew)

1 Samuel 15:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.