1 Samuel · chapter 15 · verse 32
1 Samuel 15:32 in Kannada
ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
Samuvelanu--amaalekyara arasanaada agaaganannu nanna balige tanniri andanu. Agaaganu aanandavaagi avana balige hogi--nishchayavaagi maranada kahi tappihoyitendu andu kondanu.
1 Samuel 15:32 in English
- King James Version (KJV)
- Then said Samuel, Bring ye hither to me Agag the king of the Amalekites. And Agag came unto him delicately. And Agag said, Surely the bitterness of death is past.
- World English Bible (WEB)
- Then Samuel said, “Bring Agag the king of the Amalekites here to me!” Agag came to him cheerfully. Agag said, “Surely the bitterness of death is past.”
- American Standard Version (ASV)
- Then said Samuel, Bring ye hither to me Agag the king of the Amalekites. And Agag came unto him cheerfully. And Agag said, Surely the bitterness of death is past.
- Bible in Basic English (BBE)
- Then Samuel said, Make Agag, the king of the Amalekites, come here to me. And Agag came to him shaking with fear. And Agag said, Truly the pain of death is past.
- Darby Translation (DBY)
- And Samuel said, Bring ye near to me Agag the king of Amalek. And Agag came to him gaily. And Agag said, Surely the bitterness of death is past.
- Webster's Bible (WBS)
- Then said Samuel, Bring ye hither to me Agag the king of the Amalekites. And Agag came to him delicately. And Agag said, Surely the bitterness of death is past.
- Young's Literal Translation (YLT)
- and Samuel saith, 'Bring ye nigh unto me Agag king of Amalek,' and Agag cometh unto him daintily, and Agag saith, 'Surely the bitterness of death hath turned aside.'
Read in context
- 30ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
- 31ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
- 32ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
- 33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
- 34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
Cross references
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Jeremiah 48:44 ಯೆರೆಮೀಯ 48:44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Revelation 18:7 ಪ್ರಕಟನೆ 18:7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
Original words (Hebrew)
- said · H559אָמַר ʼâmar
- Samuel · H8050שְׁמוּאֵל Shᵉmûwʼêl
- hither · H5066נָגַשׁ nâgash
- Agag · H90אֲגַג ʼĂgag
- king · H4428מֶלֶךְ melek
- Amalekites · H6002עֲמָלֵק ʻĂmâlêq
- Agag · H90אֲגַג ʼĂgag
- came · H3212יָלַךְ yâlak
- delicately · H4574מַעֲדָן maʻădân
- Agag · H90אֲגַג ʼĂgag
- said · H559אָמַר ʼâmar
- Surely · H403אָכֵן ʼâkên
- bitterness · H4751מַר mar
- death · H4194מָוֶת mâveth
- past · H5493סוּר çûwr