1 Samuel · chapter 15 · verse 33
1 Samuel 15:33 in Kannada
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
Aadare samuvelanu avanigeninna kattiyu hege streeyarannu makkalilladavaraaga maadito haageye streeyaralli ninna taayiyu makkalilladavalaaguvalu endu heli samuvelanu gilgaalinalli kartana munde agaaganannu tundu tundaagi maadibittanu.
1 Samuel 15:33 in English
- King James Version (KJV)
- And Samuel said, As thy sword hath made women childless, so shall thy mother be childless among women. And Samuel hewed Agag in pieces before the LORD in Gilgal.
- World English Bible (WEB)
- Samuel said, “As your sword has made women childless, so your mother will be childless among women!” Then Samuel cut Agag in pieces before the LORD in Gilgal.
- American Standard Version (ASV)
- And Samuel said, As thy sword hath made women childless, so shall thy mother be childless among women. And Samuel hewed Agag in pieces before Jehovah in Gilgal.
- Bible in Basic English (BBE)
- And Samuel said, As your sword has made women without children, so now your mother will be without children among women. And Agag was cut up by Samuel, bone from bone, before the Lord in Gilgal.
- Darby Translation (DBY)
- And Samuel said, As thy sword has made women childless, so shall thy mother be childless above women. And Samuel hewed Agag in pieces before Jehovah in Gilgal.
- Webster's Bible (WBS)
- And Samuel said, As thy sword hath made women childless, so shall thy mother be childless among women. And Samuel hewed Agag in pieces before the LORD in Gilgal.
- Young's Literal Translation (YLT)
- And Samuel saith, 'As thy sword bereaved women — so is thy mother bereaved above women;' and Samuel heweth Agag in pieces before Jehovah in Gilgal.
Read in context
- 31ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
- 32ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
- 33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
- 34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- 35ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
Cross references
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Jeremiah 48:10 ಯೆರೆಮೀಯ 48:10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- Numbers 25:7–8 ಅರಣ್ಯಕಾಂಡ 25:7–8ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- Numbers 14:45 ಅರಣ್ಯಕಾಂಡ 14:45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Isaiah 34:6 ಯೆಶಾಯ 34:6ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Exodus 17:11 ವಿಮೋಚನಕಾಂಡ 17:11ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
Original words (Hebrew)
- Samuel · H8050שְׁמוּאֵל Shᵉmûwʼêl
- said · H559אָמַר ʼâmar
- sword · H2719חֶרֶב chereb
- women · H802אִשָּׁה ʼishshâh
- childless · H7921שָׁכֹל shâkôl
- mother · H517אֵם ʼêm
- childless · H7921שָׁכֹל shâkôl
- women · H802אִשָּׁה ʼishshâh
- Samuel · H8050שְׁמוּאֵל Shᵉmûwʼêl
- hewed · H8158שָׁסַף shâçaph
- Agag · H90אֲגַג ʼĂgag
- pieces · H8158שָׁסַף shâçaph
- before · H6440פָּנִים pânîym
- Gilgal · H1537גִּלְגָּל Gilgâl