Skip to content
ThuthiThuthiThuthi
1 Samuel · chapter 15 · verse 34

1 Samuel 15:34 in Kannada

ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.

Samuvelanu raamakke hodanu; aadare saulanu tanna ooraada gibeya dalliruva tanna manege hodanu.samuvelanu taanu saayuva divasada varegoo saulanannu tirigi nodalu baralilla. Aadare samuvelanu avanigoskara duhkhapattanu. Idallade avanannu israayelina mele arasanannaagi maadidda koskara kartanu pashchaattaapapattanu.

1 Samuel 15:34 in English

King James Version (KJV)
Then Samuel went to Ramah; and Saul went up to his house to Gibeah of Saul.
World English Bible (WEB)
Then Samuel went to Ramah; and Saul went up to his house to Gibeah of Saul.
American Standard Version (ASV)
Then Samuel went to Ramah; and Saul went up to his house to Gibeah of Saul.
Bible in Basic English (BBE)
Then Samuel went to Ramah; and Saul went up to his house in Gibeah, in the land of Saul.
Darby Translation (DBY)
And Samuel went to Ramah; and Saul went up to his house to Gibeah of Saul.
Webster's Bible (WBS)
Then Samuel went to Ramah; and Saul went up to his house to Gibeah of Saul.
Young's Literal Translation (YLT)
And Samuel goeth to Ramath, and Saul hath gone unto his house — to Gibeah of Saul.

Read in context

  1. 32ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
  2. 33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
  3. 34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
  4. 35ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
Read all of 1 Samuel 15

Cross references

Original words (Hebrew)

1 Samuel 15:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.