1 Samuel · chapter 15 · verse 35
1 Samuel 15:35 in Kannada
ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
Samuvelanu taanu saayuva divasada varegoo saulanannu tirigi nodalu baralilla. Aadare samuvelanu avanigoskara duhkhapattanu. Idallade avanannu israayelina mele arasanannaagi maadidda koskara kartanu pashchaattaapapattanu.
1 Samuel 15:35 in English
- King James Version (KJV)
- And Samuel came no more to see Saul until the day of his death: nevertheless Samuel mourned for Saul: and the LORD repented that he had made Saul king over Israel.
- World English Bible (WEB)
- Samuel came no more to see Saul until the day of his death, but Samuel mourned for Saul. The LORD grieved that he had made Saul king over Israel.
- American Standard Version (ASV)
- And Samuel came no more to see Saul until the day of his death; for Samuel mourned for Saul: and Jehovah repented that he had made Saul king over Israel.
- Bible in Basic English (BBE)
- And Samuel never saw Saul again till the day of his death; but Samuel was sorrowing for Saul: and it was no longer the Lord's pleasure for Saul to be king over Israel.
- Darby Translation (DBY)
- And Samuel saw Saul no more until the day of his death; for Samuel mourned over Saul; and Jehovah repented that he had made Saul king over Israel.
- Webster's Bible (WBS)
- And Samuel came no more to see Saul until the day of his death: nevertheless Samuel mourned for Saul: and the LORD repented that he had made Saul king over Israel.
- Young's Literal Translation (YLT)
- And Samuel hath not added to see Saul till the day of his death, for Samuel mourned for Saul, and Jehovah repented that He had caused Saul to reign over Israel.
Read in context
- 33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
- 34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- 35ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
Cross references
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- 1 Samuel 19:24 1 ಸಮುವೇಲನು 19:24ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- Jeremiah 9:1–2 ಯೆರೆಮೀಯ 9:1–2ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು. ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
- Genesis 6:6 ಆದಿಕಾಂಡ 6:6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Philippians 3:18 ಫಿಲಿಪ್ಪಿಯವರಿಗೆ 3:18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
- Psalm 119:158 ಕೀರ್ತನೆಗಳು 119:158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
- Romans 9:2–3 ರೋಮಾಪುರದವರಿಗೆ 9:2–3ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
Original words (Hebrew)
- Samuel · H8050שְׁמוּאֵל Shᵉmûwʼêl
- more · H3254יָסַף yâçaph
- see · H7200רָאָה râʼâh
- Saul · H7586שָׁאוּל Shâʼûwl
- day · H3117יוֹם yôwm
- death · H4194מָוֶת mâveth
- nevertheless · H3588כִּי kîy
- Samuel · H8050שְׁמוּאֵל Shᵉmûwʼêl
- mourned · H56אָבַל ʼâbal
- Saul · H7586שָׁאוּל Shâʼûwl
- repented · H5162נָחַם nâcham
- Saul · H7586שָׁאוּל Shâʼûwl
- king · H4427מָלַךְ mâlak
- Israel · H3478יִשְׂרָאֵל Yisrâʼêl