1 Samuel · chapter 15 · verse 5
1 Samuel 15:5 in Kannada
ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
Saulanu amaalekyara pattana davaregoo bandu tagginalli honchihaakiddanu.
1 Samuel 15:5 in English
- King James Version (KJV)
- And Saul came to a city of Amalek, and laid wait in the valley.
- World English Bible (WEB)
- Saul came to the city of Amalek, and set an ambush in the valley.
- American Standard Version (ASV)
- And Saul came to the city of Amalek, and laid wait in the valley.
- Bible in Basic English (BBE)
- And Saul came to the town of Amalek, and took up his position in the valley secretly.
- Darby Translation (DBY)
- And Saul came to the city of the Amalekites, and set an ambush in the valley.
- Webster's Bible (WBS)
- And Saul came to a city of Amalek, and laid wait in the valley.
- Young's Literal Translation (YLT)
- And Saul cometh in unto a city of Amalek, and layeth wait in a valley;
Read in context
- 3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- 4ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
- 5ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
- 6ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
- 7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.