Skip to content
ThuthiThuthiThuthi
1 Samuel · chapter 15 · verse 7

1 Samuel 15:7 in Kannada

ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.

Aaga saulanu haveelaadinda aiguptakke eduraagiruva shoorige hoguva mereya varegoo idda amaalekyarannu hodedu amaalekyara arasanaada agaaganannu jeevantavaagi hididanu.

1 Samuel 15:7 in English

King James Version (KJV)
And Saul smote the Amalekites from Havilah [until] thou comest to Shur, that [is] over against Egypt.
World English Bible (WEB)
Saul struck the Amalekites, from Havilah as you go to Shur, which is before Egypt.
American Standard Version (ASV)
And Saul smote the Amalekites, from Havilah as thou goest to Shur, that is before Egypt.
Bible in Basic English (BBE)
And Saul made an attack on the Amalekites from Havilah on the road to Shur, which is before Egypt.
Darby Translation (DBY)
And Saul smote Amalek from Havilah as thou comest to Shur, which is opposite to Egypt.
Webster's Bible (WBS)
And Saul smote the Amalekites from Havilah, [until] thou comest to Shur, that [is] over against Egypt.
Young's Literal Translation (YLT)
And Saul smiteth Amalek from Havilah — thy going in to Shur, which [is] on the front of Egypt,

Read in context

  1. 5ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
  2. 6ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
  3. 7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
  4. 8ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
  5. 9ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
Read all of 1 Samuel 15

Cross references

Original words (Hebrew)

1 Samuel 15:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.